Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ
ಕರ್ನಾಟಕ

ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ

Share
1 Min Read
SHARE

ಕಲಬುರಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ (IPL Betting) ಭಾರಿ ನಷ್ಟವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ (Kalaburagi News) ನಾಗೂರ ಬಳಿ ನಡೆದಿದೆ. ಜೂಜಿನಲ್ಲಿ ಹಣ ಕಳೆದುಕೊಂಡು, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರು ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದರು ಎನ್ನಲಾಗಿದೆ. ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಚಂದ್ರಕಾಂತ ತನ್ನ ಬಳಿಯಿದ್ದ ಹಣವನ್ನೆಲ್ಲಾ ಕಳೆದುಕೊಂಡಿದ್ದಲ್ಲದೆ, ಜೂಜಿಗಾಗಿ ಹಲವರಿಂದ ದೊಡ್ಡ ಮೊತ್ತದ ಸಾಲವನ್ನೂ ಮಾಡಿದ್ದರು. ಬೆಟ್ಟಿಂಗ್‌ನಲ್ಲಿ ಹಣ ಕೈಕೊಟ್ಟಿದ್ದರಿಂದ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇತ್ತ ಸಾಲಗಾರರು ಹಣ ವಾಪಸ್ ನೀಡುವಂತೆ ಒತ್ತಡ ಹೇರುತ್ತಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಾಗೂರ ಸೇತುವೆ ಬಳಿ ತಲುಪಿದ ಚಂದ್ರಕಾಂತ ಅವರು ತಮ್ಮ ಬೈಕ್ ಮತ್ತು ಮೊಬೈಲ್ ಫೋನ್ ಅನ್ನು ಸೇತುವೆಯ ಮೇಲೆಯೇ ಬಿಟ್ಟು, ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದಿದ್ದಾರೆ. ಸ್ಥಳದಲ್ಲಿ ಬೈಕ್ ಮತ್ತು ಮೊಬೈಲ್ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಕುರಿತು ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ

TAGGED:Man commits suicide after losing money in IPL betting
Share This Article
Facebook Twitter Copy Link Print
Previous Article ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ
Next Article ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್​​ಎಸ್​​ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?