ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ (IPL Betting) ಭಾರಿ ನಷ್ಟವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ (Kalaburagi News) ನಾಗೂರ ಬಳಿ ನಡೆದಿದೆ. ಜೂಜಿನಲ್ಲಿ ಹಣ ಕಳೆದುಕೊಂಡು, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಕಾಳಗಿ ತಾಲೂಕಿನ ರುಮ್ಮನಗೂಡ್ ನಿವಾಸಿ ಚಂದ್ರಕಾಂತ ದೇಸಾಯಿ (40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರು ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಐಪಿಎಲ್ ಪಂದ್ಯಗಳ ಮೇಲೆ ನಿರಂತರವಾಗಿ ಬೆಟ್ಟಿಂಗ್ ಕಟ್ಟುತ್ತಿದ್ದರು ಎನ್ನಲಾಗಿದೆ. ಬೆಟ್ಟಿಂಗ್ ಚಟಕ್ಕೆ ಬಿದ್ದಿದ್ದ ಚಂದ್ರಕಾಂತ ತನ್ನ ಬಳಿಯಿದ್ದ … Continue reading ಐಪಿಎಲ್ ಬೆಟ್ಟಿಂಗ್‌ನಲ್ಲಿ ನಷ್ಟ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆ