Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!
ಕರ್ನಾಟಕ

ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!

Share
1 Min Read
SHARE

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೂತನ ಗದ್ದಿಗೆ ಉದ್ಘಾಟಿಸಲಿರುವ ಅವರು, ನಂತರ ಕೇರಳಕ್ಕೆ ಪ್ರಯಾಣಿಸಲಿದ್ದಾರೆ.

ಮೋದಿಯ ಅಂದಿನ ದಿನಚರಿಯೇನು?

ಬೆಳಿಗ್ಗೆ ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಠಕ್ಕೆ ತೆರಳಿ, ಬೆಳಗ್ಗೆ 11 ಗಂಟೆಗೆ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ ಅವರ ನೂತನ ಗದ್ದಿಗೆ (ಮಂದಿರ) ಉದ್ಘಾಟನೆ ನೆರವೇರಿಸಲಿದ್ದಾರೆ. ನಂತರ BGS ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮರಳಿ ಅಲ್ಲಿಂದ ಕೇರಳಕ್ಕೆ ಪ್ರಯಾಣ ಮುಂದುವರಿಸಲಿದ್ದಾರೆ.

 

ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

TAGGED:Modi to arrive in Mandya on April 15! Inauguration of the throne at Adichunchanagiri Mutt
Share This Article
Facebook Twitter Copy Link Print
Previous Article ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!
Next Article ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?