ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠದಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನೂತನ ಗದ್ದಿಗೆ ಉದ್ಘಾಟಿಸಲಿರುವ ಅವರು, ನಂತರ ಕೇರಳಕ್ಕೆ ಪ್ರಯಾಣಿಸಲಿದ್ದಾರೆ. ಮೋದಿಯ ಅಂದಿನ ದಿನಚರಿಯೇನು? ಬೆಳಿಗ್ಗೆ ದೆಹಲಿಯಿಂದ ಹೊರಟು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್‌ಗೆ ಸುಮಾರು 10:50ಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಮಠಕ್ಕೆ ತೆರಳಿ, ಬೆಳಗ್ಗೆ 11 ಗಂಟೆಗೆ … Continue reading ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!