Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್
ವಿದೇಶ

ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್

Share
1 Min Read
SHARE

ಇರಾನ್ ಅಮೆರಿಕ ಯುದ್ಧ ನಡೆಯುತ್ತಿರುವ ಹಿನೆಲೆಯಲ್ಲಿ ಇಂದು ಪಾಕಿಸ್ತಾನದಲ್ಲಿ ಇರಾನ್ ಅಮೆರಿಕದ ನಡುವೆ ಶಾಂತಿಮಾತಕದ ನಡೆಯಲಿದೆ. ಪಾಕಿಸ್ತಾನದ ಇಸ್ಲಾಮಬಾದ್ ನಲ್ಲಿ ಈ ಒಂದು ಶಾಂತಿ ಮಾತುಕತೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಸ್ಲಾಮಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದೆ.

ನಾಯಕರ ಸುರಕ್ಷತೆ ದೃಷ್ಟಿಯಿಂದ ನಗರದಲ್ಲಿ ಸೆಕ್ಯೂರಿಟಿ ಟೈಟ್ ಮಾಡಲಾಗಿದೆ ಮನೆಗಳಿಂದ ಯಾರು ಹೊರಗಡೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ನಗರದ ಎಲ್ಲಾ ಬೀದಿಗಳಲ್ಲಿ ಪೊಲೀಸರು ಮತ್ತು ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಸಂಧಾನ ಸಭೆ ನಡೆಯುವ ಸೆರೆನಾ ಹೋಟೆಲ್ಗೆ ಸರ್ಪಗಾವಲು ಇದ್ದು, ಪೊಲೀಸರು ಹಾಗೂ ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಸೆರೆನ ಹೋಟೆಲ್ ಸುತ್ತಮುತ್ತ ಸೆಕ್ಯೂರಿಟಿ ಟೈಟ್ ಮಾಡಲಾಗಿದೆ.

ಇಂದು ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಇರಾನ್ ಮತ್ತು ಅಮೆರಿಕದ ನಡುವೆ ಶಾಂತಿ ಮಾತುಕತೆ ಹಿನ್ನೆಲೆ, ಶಾಂತಿ ಮಾತುಕತೆಗೂ ಇರಾನ್ ನಿಂದ ಎರಡು ಷರತ್ತು ಕೇಳಿ ಬಂದಿದ್ದು, ಕದನ ವಿರಾಮ ಲೇಬನಾನ್ ಗು ಅನ್ವಯ ಆಗಬೇಕು ಎಂದು ಪಟ್ಟು ಹಿಡಿದಿದೆ. ಅಲ್ಲದೆ ಇರಾನ್ ಮೇಲಿನ ನಿರ್ಬಂಧಗಳನ್ನು ತೆರವು ಮಾಡಬೇಕು ಎಂದು ಇರಾನ್ ತನ್ನ ಎರಡು ಷರತ್ತು ಹೇಳಿದೆ. ಈ ಕುರಿತು ಇರಾನನ ಸ್ಪೀಕರ್ ಮೊಹಮ್ಮದ್ ಬಕರ್ ಗಾಲಿಬಾಫ್ ಪೋಸ್ಟ್ ಮಾಡಿದ್ದಾರೆ. ಇರಾನ್ ಶರತ್ತಿಗೆ ಡೊನಾಲ್ಡ್ ಟ್ರಂಪ್ ಇದೀಗ ತಿರುಗೇಟು ಕೊಟ್ಟಿದ್ದು ಒಪ್ಪಂದಕ್ಕೆ ಇರಾನ್ ಬಾರದಿದ್ದರೆ ಭೀಕರವಾಗಿ ದಾಳಿ ಆಗುತ್ತದೆ ಎಂದು ಮಾರ್ನಿಂಗ್ ಕೊಟ್ಟಿದ್ದಾರೆ.

ಶಾರೀರಿಕವಾಗಿ ಕುಳ್ಳಗಿರುವ ಯುವಕನನ್ನೇ ಪ್ರೀತಿ ಮಾಡಿ ಮದುವೆಯಾದ ಯುವತಿ: ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ

TAGGED:Pakistan locks down Islamabad amid Iran-US peace talks
Share This Article
Facebook Twitter Copy Link Print
Previous Article Flyover closed ಏ.13ರಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗ ಯಾವುದು?
Next Article ಶಾಂತಿ ಒಪ್ಪಂದಕ್ಕೆ ಬರದಿದ್ದರೆ ಇರಾನ್ ಮೇಲೆ ಮತ್ತೆ ದಾಳಿ ಮಾಡ್ತೇವೆ ಎಂದ ಡೊನಾಲ್ಡ್ ಟ್ರಂಪ್

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?