ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್

ಇರಾನ್ ಅಮೆರಿಕ ಯುದ್ಧ ನಡೆಯುತ್ತಿರುವ ಹಿನೆಲೆಯಲ್ಲಿ ಇಂದು ಪಾಕಿಸ್ತಾನದಲ್ಲಿ ಇರಾನ್ ಅಮೆರಿಕದ ನಡುವೆ ಶಾಂತಿಮಾತಕದ ನಡೆಯಲಿದೆ. ಪಾಕಿಸ್ತಾನದ ಇಸ್ಲಾಮಬಾದ್ ನಲ್ಲಿ ಈ ಒಂದು ಶಾಂತಿ ಮಾತುಕತೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಸ್ಲಾಮಬಾದ್ ನಗರವನ್ನು ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದೆ. ನಾಯಕರ ಸುರಕ್ಷತೆ ದೃಷ್ಟಿಯಿಂದ ನಗರದಲ್ಲಿ ಸೆಕ್ಯೂರಿಟಿ ಟೈಟ್ ಮಾಡಲಾಗಿದೆ ಮನೆಗಳಿಂದ ಯಾರು ಹೊರಗಡೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ನಗರದ ಎಲ್ಲಾ ಬೀದಿಗಳಲ್ಲಿ ಪೊಲೀಸರು ಮತ್ತು ಸೇನೆಯನ್ನು ನಿಯೋಜನೆ ಮಾಡಲಾಗಿದೆ. ಸಂಧಾನ ಸಭೆ ನಡೆಯುವ ಸೆರೆನಾ ಹೋಟೆಲ್ಗೆ ಸರ್ಪಗಾವಲು … Continue reading ಇರಾನ್ ಅಮೆರಿಕ ನಡುವೆ ಶಾಂತಿ ಮಾತುಕತೆ ಹಿನ್ನೆಲೆ : ಇಸ್ಲಾಮಾಬಾದನ್ನು ಲಾಕ್ ಡೌನ್ ಮಾಡಿದ ಪಾಕ್