ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಪುರ್ಬಾ ವರ್ಧಮಾನ್‌ನಲ್ಲಿ ತಮ್ಮ ರ‍್ಯಾಲಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರನ್ನು ಉದ್ದೇಶಿಸಿ ಒಂದು ವಿಡಿಯೋ ಮಾಡಿ ರಿಲೀಸ್ ಮಾಡಿದ್ದಾರೆ. ಈ ವಿಡಿಯೋ ಮೂಲಕ ಪ್ರಧಾನಿ ಮೋದಿ (PM Modi) ವ್ಲಾಗರ್ ಆಗಿ ಬದಲಾಗಿದ್ದಾರೆ. 8zf99zelsrpbp9rd ಪಶ್ಚಿಮ ಬಂಗಾಳದ ಹೆಲಿಪ್ಯಾಡ್‌ನಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ಅದ್ಭುತ ದೃಶ್ಯ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ ಜನರ ಉತ್ಸಾಹ ಕಡಿಮೆಯಾಗದೆ ಹಾಗೆಯೇ ಉಳಿದಿದೆ ಎಂದು ಅವರು ಹೇಳಿದ್ದಾರೆ. ಬಿಸಿಲಿನ ಬೇಗೆಯ ಹೊರತಾಗಿಯೂ … Continue reading ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ ಮೋದಿ