ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ
ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ. ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು ಬಾರಿ ಗೆದ್ದಿರುವ ಅನುಭವಿ … Continue reading ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ
Copy and paste this URL into your WordPress site to embed
Copy and paste this code into your site to embed