ಒಂದೇ ಚಿತ್ರದಲ್ಲಿ ರಜನಿಕಾಂತ್ ಹಾಗೂ ಪವನ್ ಕಲ್ಯಾಣ್ ನಟನೆ?

ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದಲ್ಲಿ ತೆಲುಗು ನಟ ಪವನ್ ಕಲ್ಯಾಣ್ ಅತಿಥಿ ಪಾತ್ರದಲ್ಲಿ ನಟಿಸುತ್ತಾರೆ ಎಂದು ಗುಲ್ಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಯಿಲ್ಲ. ಇದೇ ಚಿತ್ರದಲ್ಲಿ ಶಾರುಖ್ ಖಾನ್ ಗೆಸ್ಟ್ ಅಪಿಯರೆನ್ಸ್ ಮಾಡ್ತಾರೆ ಎಂದು ಸುದ್ದಿ ಆಗಿತ್ತು. ಅದು ಸುಳ್ಳು ಎನ್ನಲಾಗ್ತಿದೆ. ಕಿಂಗ್ ಖಾನ್ ಅವರನ್ನು ಸಂಪರ್ಕಿಸಿದ್ದು ನಿಜ ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗುತ್ತಿಲ್ಲ ಎನ್ನಲಾಗ್ತಿದೆ. ಸದ್ಯ ರಾಜಕೀಯರಂಗದಲ್ಲಿ ಸಕ್ರಿಯರಾಗಿರುವ ಪವನ್ ಕಲ್ಯಾಣ್ ಯಾವುದೇ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಜನಸೇವೆಯಲ್ಲಿ ಹೆಚ್ಚು ಸಮಯ ವ್ಯಯಿಸುತ್ತಿರುವುದರಿಂದ ಸಿನಿಮಾಗಳಲ್ಲಿ ನಟಿಸುವಷ್ಟು ಪುರಸೊತ್ತು … Continue reading ಒಂದೇ ಚಿತ್ರದಲ್ಲಿ ರಜನಿಕಾಂತ್ ಹಾಗೂ ಪವನ್ ಕಲ್ಯಾಣ್ ನಟನೆ?