ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್
ರಣ್ವೀರ್ ಸಿಂಗ್ ನಟಿಸಿರುವ ‘ಧುರಂಧರ್ 2’ ಸಿನಿಮಾ ಕಳೆದ ತಿಂಗಳು ಬಿಡುಗಡೆ ಆಗಿದ್ದು ಚಿತ್ರಮಂದಿರದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಭಾರತದಲ್ಲಿ 1000 ಕೋಟಿ ಗಳಿಕೆಯನ್ನು ದಾಟಿದ್ದು, ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಇತ್ತೀಚೆಗಷ್ಟೆ ಚುನಾವಣಾ ಪ್ರಚಾರವೊಂದರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಿನಿಮಾದ ಬಗ್ಗೆ ಧನಾತ್ಮಕವಾಗಿ ಮಾತನಾಡಿದ್ದಾರೆ. ಇದೆಲ್ಲದರ ಬೆನ್ನಲ್ಲೆ ನಟ ರಣ್ವಿರ್ ಸಿಂಗ್ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ್ದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ್ದಾರೆ. ನಾಗ್ಪುರದ … Continue reading ಧುರಂಧರ್ 2 ಗೆಲುವಿನ ಬೆನ್ನಲ್ಲೆ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ ರಣ್ವೀರ್ ಸಿಂಗ್
Copy and paste this URL into your WordPress site to embed
Copy and paste this code into your site to embed