ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ

ತೆಲುಗಿನ ಫೇಮಸ್ ಜಾನಪದ ಗಾಯಕಿಯಾಗಿರುವ ಮಂಗ್ಲಿ  ಅವರ ವಿರುದ್ಧ ಹೈದರಾಬಾದ್​ನ ಪುಂಜಗುಟ್ಟ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಹೂಡಿಕೆ ಹಗರಣ ಹಾಗೂ ಬೆದರಿಕೆ ಆರೋಪ ಮಾಡಿ ಕೇಸ್ ದಾಖಲಿಸಲಾಗಿದೆ. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಪೊಲೀಸರು … Continue reading ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ