ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ

ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು, ಈ ಪ್ರಸ್ತಾವಕ್ಕೆ ಸಾರ್ವಜನಿಕರ ಸಲಹೆಗಳನ್ನು ಕೇಳಿದೆ. ಇತ್ತೀಚಿಗೆ ವನ್ಯಜೀವಿಗಳು ಕಾಡಿನಿಂದ ನಾಡಿನತ್ತ ಬರುತ್ತಿದ್ದು, ಇದರಿಂದ ಆಸ್ತಿ-ಪಾಸ್ತಿ ಹಾಗೂ ಪ್ರಾಣಹಾನಿ ಉಂಟಾಗುತ್ತಿವೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಾಣಿಗಳು ಜೀವಿಸಬೇಕು, ಅದೇ ರೀತಿ ಮನುಷ್ಯರು ಕೂಡ ಜೀವಿಸಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಕೆಲವು ಆಯ್ದ ಕಾಡು ಪ್ರಾಣಿಗಳ ಸಂತತಿಯು ಹೆಚ್ಚಾಗದ ರೀತಿ ಅವುಗಳಿಗೆ ಸಂತಾನಹರಣ ಚಿಕಿತ್ಸೆ ಮಾಡುವ ಪ್ರಸ್ತಾವವನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟಿದೆ. ಇಲ್ಲಿ … Continue reading ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ