ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ
ಏಪ್ರಿಲ್ 11ರಂದು ಶ್ವಾನ ಪ್ರಿಯರು ಫ್ರೀಡಂ ಪಾರ್ಕ್‌ನಲ್ಲಿ ಒಗ್ಗೂಡಿ ತಮ್ಮ ಆಕ್ರೋಶ ಹೊರಹಾಕಿದರು. ಈ ಹೋರಾಟಕ್ಕೆ ಧ್ವನಿಯಾದ ನಟಿ ರಮ್ಯಾ ಅವರು ಶ್ವಾನಗಳ ಮೇಲೆ ನಡೆದ ದೌರ್ಜನ್ಯದ ದೃಶ್ಯಗಳನ್ನು ಕಂಡು ಭಾವುಕರಾದರು. ‘ನಾಯಿಗಳಿಗೆ ಏನಾಗಿರಬಹುದು ಎಂಬುದನ್ನು ಕಲ್ಪಿಸಿಕೊಂಡರೆ ನೋವಾಗುತ್ತದೆ. ಈ ರೀತಿ ಆಗಿದೆ ಎಂಬುದು ಗೊತ್ತಾಗಾದ ನನಗೆ ಆಘಾತ ಆಯಿತು’ ಎಂದು ರಮ್ಯಾ ಅವರು ಪ್ರತಿಭಟನೆ ವೇಳೆ ಕಣ್ಣೀರು ಹಾಕಿದ್ದಾರೆ. ಸಂಸ್ಥೆಯೊಂದು ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ನಾಪತ್ತೆಯಾಗಿರುವ ನಾಯಿಗಳು ಸುರಕ್ಷಿತವಾಗಿದ್ದರೆ ನಮಗೆ … Continue reading ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ
Copy and paste this URL into your WordPress site to embed
Copy and paste this code into your site to embed