ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್; ಯುವಕನ ಲಿಂಗ ಬದಲಾವಣೆಗೂ ಯತ್ನ
ಮೈಸೂರು: ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್‌ವರ್ಕ್, ರೀಲ್ಸ್‌ಗಳಲ್ಲಿ ಬಳಸಿ, ಲಕ್ಷಾಂತರ ಹಣ ಗಳಿಸಿದಲ್ಲೆ, ಆತನಿಗೆ ಬಲವಂತವಾಗಿ ಲಿಂಗ ಬದಲಾವಣೆಗೆ ನಡೆಸಿದ ಹುನ್ನಾರ ನಡೆಸಿದ ಘಟನೆ ನಡೆದಿದೆ. ಇದರಿಂದ ಬೇಸತ್ತು ಖದೀಮರ ಕಪಿಮುಷ್ಠಿಯಿಂದ ಹೊರಬಂದ ಯುವಕನಿಗೆ ವಾಪಸ್ ದಂಧೆಗೆ ಬರುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಅಘಾತಕಾರಿ ಪ್ರಕರಣಮೊಂದು ಬೆಳಕಿಗೆ ಬಂದಿದೆ. ಮಂಗಳಮುಖಿಯ ಕಿರುಕುಳಕ್ಕೆ ಬೇಸತ್ತ ಯುವಕ ಇದೀಗ ನ್ಯಾಯಕ್ಕಾಗಿ ಮೈಸೂರು ಪೊಲೀಸರ ಮೊರೆ ಹೋಗಿದ್ದಾನೆ. ಮತ್ತೆ ಕರಾಳ ದಂಧೆಗೆ ತೊಡಗಿಸಲು … Continue reading ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್; ಯುವಕನ ಲಿಂಗ ಬದಲಾವಣೆಗೂ ಯತ್ನ
Copy and paste this URL into your WordPress site to embed
Copy and paste this code into your site to embed