Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು?
ಲೈಫ್‌ಸ್ಟೈಲ್

ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು?

Share
1 Min Read
SHARE

ರಾತ್ರಿ ನಿದ್ರೆಯಲ್ಲಿ (Sleep) ಕಾಣುವ ಕನಸುಗಳು ಕೇವಲ ಕಲ್ಪನೆ ಮಾತ್ರವಲ್ಲ, ಅವು ನಮ್ಮ ನಿದ್ರೆಯ ಗುಣಮಟ್ಟದ ಬಗ್ಗೆ ಪ್ರಮುಖ ಸೂಚನೆ ನೀಡುತ್ತವೆ ಎಂಬುದನ್ನು ಹೊಸ ಸಂಶೋಧನೆ ತಿಳಿಸಿದೆ. ಇಟಲಿಯ ಐಎಂಟಿ ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ, ಕನಸುಗಳ ಸ್ಪಷ್ಟತೆ ಮತ್ತು ನಿದ್ರೆಯ ಗುಣಮಟ್ಟದ ನಡುವೆ ನೇರ ಸಂಬಂಧವಿದೆ.

ಸಂಶೋಧನೆ ಹೇಳುವುದೇನು?

ಈ ಅಧ್ಯಯನದಲ್ಲಿ 44 ಆರೋಗ್ಯವಾಗಿರುವ ವ್ಯಕ್ತಿಗಳ ಮೇಲೆ ಸಂಶೋಧನೆ ನಡೆಸಲಾಗಿದ್ದು, ಅವರ ನಿದ್ರೆಯ ಮಾದರಿಗಳನ್ನು ಗಮನಿಸಿ, ರಾತ್ರಿ ವಿವಿಧ ಸಮಯಗಳಲ್ಲಿ ಎಬ್ಬಿಸಿ, ಅವರು ಕಂಡ ಕನಸುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಈ ವೇಳೆ ಕನಸುಗಳ ಸ್ಪಷ್ಟತೆ ಮತ್ತು ನಿದ್ರೆಯ ಗುಣಮಟ್ಟದ ನಡುವೆ ಸಂಬಂಧವಿರುವುದು ಕಂಡುಬಂದಿದೆ. ಅಧ್ಯಯನದ ಪ್ರಕಾರ, ಗಾಢ ಮತ್ತು ಸ್ಪಷ್ಟ ಕನಸುಗಳನ್ನು ಕಾಣುವವರಿಗೆ ಉತ್ತಮ ನಿದ್ರೆ ದೊರೆಯುತ್ತದೆ. ಇಂತಹವರು ಬೆಳಗ್ಗೆ ಎದ್ದಾಗ ತಾಜಾತನವಿರುತ್ತದೆ.

ಮೆದುಳಿನ ಚಟುವಟಿಕೆ ಏನು ಹೇಳುತ್ತದೆ?

ಈ ಸಂಶೋಧನೆ ಪ್ರಕಾರ, ಕನಸುಗಳು ಗಾಢವಾಗಿದ್ದಷ್ಟು ನಿದ್ರೆಯ ಗುಣಮಟ್ಟ ಉತ್ತಮವಾಗಿರುತ್ತದೆ. ಅರ್ಧಸಿದ್ಧ ಕನಸುಗಳನ್ನು ಕಾಣುವವರಲ್ಲಿ ನಿದ್ರೆ ಅಷ್ಟಾಗಿ ಗಾಢವಾಗಿರುವುದಿಲ್ಲ. ಗಾಢ ಕನಸುಗಳ ವೇಳೆ ಮೆದುಳಿನಲ್ಲಿ ಕೆಲವು ರಾಸಾಯನಿಕಗಳು ಬಿಡುಗಡೆಯಾಗಿ ನಿದ್ರೆಯನ್ನು ಸುಧಾರಿಸುತ್ತವೆ. ಉತ್ತಮ ನಿದ್ರೆ ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಬಹಳ ಮುಖ್ಯ. ಗಾಢ ನಿದ್ರೆಯಿಂದ ಒತ್ತಡ ಕಡಿಮೆಯಾಗುತ್ತದೆ, ತಲೆನೋವು ಹಾಗೂ ಇತರ ಆರೋಗ್ಯ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ. ಬೆಳಿಗ್ಗೆ ಕಾಣುವ ಕನಸುಗಳು ಹೆಚ್ಚು ಗಾಢವಾಗಿದ್ದು, ಆ ಸಮಯದಲ್ಲಿ ನಿದ್ರೆಯ ಗುಣಮಟ್ಟ ಅತ್ಯುತ್ತಮವಾಗಿರುತ್ತದೆ.

ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ

TAGGED:Do you know why dreams occur more often in the morning?
Share This Article
Facebook Twitter Copy Link Print
Previous Article ನಾಯಿಗಳ ನಾಪತ್ತೆಗೆ ಕಣ್ಣೀರಿಟ್ಟ ನಟಿ ರಮ್ಯಾ ದಿವ್ಯ ಸ್ಪಂದನಾ
Next Article ಲೈಫ್ ವಿತೌಟ್ ವೈಫ್’ ಮತ್ತೆ ಮದುವೆಗೆ ರೆಡಿನಾ ಚಂದನ್ ಶೆಟ್ಟಿ?

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read

Social Networks

Facebook-f Instagram Twitter
Welcome Back!

Sign in to your account

Lost your password?