Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ
ದೇಶಕರ್ನಾಟಕಪ್ರಮುಖ

ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಮದುವೆ ಸೀಸನ್ ಜೋರಾಗಿರುವುದರಿಂದ ಚಿನ್ನಕ್ಕೆ ಭಾರಿ ಬೇಡಿಕೆ ಕಂಡುಬರುತ್ತಿದೆ. ವಾರಾಂತ್ಯದ ವಿರಾಮದ ನಂತರ ಸೋಮವಾರ ಮಾರುಕಟ್ಟೆ ಯಾವ ತಿರುವು ಪಡೆಯಬಹುದು ಎಂಬ ಕುತೂಹಲ ಹೂಡಿಕೆದಾರರಲ್ಲಿದೆ. ಸದ್ಯ ಚಿನ್ನದ ಬೆಲೆ ಕೊಂಚ ಏರಿಕೆ ಕಂಡಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,284 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,010 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,463 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,284 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,010 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

https://www.newsics.com/2026/04/12/rcb-fan-couple-names-son-virat/

Share This Article
Facebook Twitter Copy Link Print
Previous Article ಮಗನಿಗೆ ವಿರಾಟ್ ಎಂದು ನಾಮಕರಣ ಮಾಡಿದ RCB ಫ್ಯಾನ್ಸ್ ದಂಪತಿ : ವಿಡಿಯೋ ನೋಡಿ
Next Article ಇನ್ನೇನು ಹಸೆಮಣೆ ಏರಬೇಕಾದ ಯುವಕನಿಗೆ ಚಟ್ಟ ಕಟ್ಟಿದ ಹಂತಕರು

Popular Posts

Bangalore Flyover Band ಬೆಂಗಳೂರು ವಾಹನ ಸವಾರರಿಗೆ ಅಲರ್ಟ್! 8 ದಿನ ಈ ಪ್ರಮುಖ ಫ್ಲೈಓವರ್ ಬಂದ್

2 Min Read

Renukaswamy Case|ರೇಣುಕಾಸ್ವಾಮಿ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

2 Min Read

Lucky Crystals for Every Zodiac Sign ನಿಮ್ಮ ರಾಶಿಗೆ ಸೂಕ್ತ ಕ್ರಿಸ್ಟಲ್ ಯಾವುದು? ಅದೃಷ್ಟ, ಯಶಸ್ಸು ಮತ್ತು ಸಕಾರಾತ್ಮಕ ಶಕ್ತಿಗೆ ಅತ್ಯುತ್ತಮ ಆಯ್ಕೆಗಳು

2 Min Read

6 Best Vegetables to Help Control High Blood Pressure Naturally ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಈ 6 ತರಕಾರಿಗಳನ್ನು ಆಹಾರದಲ್ಲಿ ಸೇರಿಸಿ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Astrology ಮಿಥುನ ರಾಶಿಗೆ ಮಂಗಳನ ಪ್ರವೇಶ: ಈ ರಾಶಿಗಳ ಜನರಿಗೆ ಭಾರೀ ಅದೃಷ್ಟ

3 Min Read
ದೇಶಪ್ರಮುಖ

Kapil Sibal ಸಿಜೆಪಿಯ ಕಾನೂನು ನೆರವು ನಿಧಿಗೆ ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್!

2 Min Read
ದೇಶಆರೋಗ್ಯಟೇಸ್ಟ್ಪ್ರಮುಖವೈರಲ್

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read
ದೇಶಪ್ರಮುಖ

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?