Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೈಫ್ ವಿತೌಟ್ ವೈಫ್’ ಮತ್ತೆ ಮದುವೆಗೆ ರೆಡಿನಾ ಚಂದನ್ ಶೆಟ್ಟಿ?
ಪ್ರಮುಖಮನರಂಜನೆ

ಲೈಫ್ ವಿತೌಟ್ ವೈಫ್’ ಮತ್ತೆ ಮದುವೆಗೆ ರೆಡಿನಾ ಚಂದನ್ ಶೆಟ್ಟಿ?

Share
2 Min Read
SHARE

ಇತ್ತೀಚಿನ ಸಂದರ್ಶನವೊಂದರಲ್ಲಿ ಗಾಯಕ ಚಂದನ್ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಬಹಳ ಖಡಕ್ ಆಗಿ ಮಾತನಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಎರಡನೇ ಮದುವೆಯ ಬಗ್ಗೆ ಹರಿದಾಡುತ್ತಿದ್ದ ಸುದ್ದಿಗಳಿಗೂ ಅವರು ಉತ್ತರ ನೀಡಿದ್ದಾರೆ. “ಜೀವನದಲ್ಲಿ ಬಾಳಸಂಗಾತಿ ಅನ್ನೋದು ಬಹಳ ಮುಖ್ಯ. ಈಗ ನಮಗೆ ವಯಸ್ಸಿದೆ, ಕೆಲಸವಿದೆ, ಸುತ್ತಲೂ ಜನರಿದ್ದಾರೆ. ಆದರೆ ವಯಸ್ಸಾದ ಮೇಲೆ ಕಾಡುವ ಆ ಒಂಟಿತನ ಇದೆಯಲ್ಲ, ಅದು ತುಂಬಾ ಭಯಾನಕ. ಆ ಸಮಯದಲ್ಲಿ ನಮ್ಮನ್ನು ಅರ್ಥ ಮಾಡಿಕೊಳ್ಳುವ ಒಬ್ಬರು ಜೊತೆಗಿರಬೇಕು” ಎನ್ನುವ ಮೂಲಕ ಜೀವನದಲ್ಲಿ ಮದುವೆಯ ಮಹತ್ವವನ್ನು ಸಾರಿದ್ದಾರೆ. ಆದರೆ, ಈ ಬಾರಿ ಅವರು ಆತುರದ ನಿರ್ಧಾರ ಮಾಡುವುದಿಲ್ಲವಂತೆ. “ಈಗಾಗಲೇ ಒಂದು ಪರೀಕ್ಷೆ ಎದುರಿಸಿದ್ದೇನೆ, ಮುಂದಿನ ಜೀವನದ ಬಗ್ಗೆ ಸರಿಯಾಗಿ ಯೋಚಿಸಿ, ಸಮಯ ತಗೊಂಡು ಹೆಜ್ಜೆ ಇಡುತ್ತೇನೆ” ಎನ್ನುವುದು ಅವರ ಪ್ಲಾನ್.

“ಗಾಯ ಮಾಯಲು ಸಮಯ ಬೇಕು… ನಾನಂತೂ ಡಿಪ್ರೆಶನ್‌ನಲ್ಲಿ ಇಲ್ಲ!”

ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಮಾತನಾಡುತ್ತಾ ಚಂದನ್ ಒಂದು ಸುಂದರ ಉದಾಹರಣೆ ನೀಡಿದ್ದಾರೆ. “ನಾವು ಕೆಳಗೆ ಬಿದ್ದಾಗ ಗಾಯ ಆಗುವುದು ಸಹಜ, ಆ ಗಾಯ ಮಾಯಲು ಸ್ವಲ್ಪ ಸಮಯ ಹಿಡಿಯುತ್ತದೆ. ನನ್ನ ಜೀವನದಲ್ಲೂ ಅದೇ ಆಗಿದೆ. ಈಗ ಆ ಗಾಯ ಸಂಪೂರ್ಣವಾಗಿ ವಾಸಿಯಾಗಿದೆ. ನಾನು ಆರಾಮವಾಗಿದ್ದೇನೆ, ಖಂಡಿತವಾಗಿಯೂ ಡಿಪ್ರೆಶನ್‌ನಲ್ಲಿ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ನೋವನ್ನೆಲ್ಲ ನುಂಗಿ ಈಗ ಚಂದನ್ ಕಣ್ಣು ಪೂರ್ತಿ ತಮ್ಮ ವೃತ್ತಿಜೀವನದ ಮೇಲಿದೆ.

ರೆಟ್ರೋ ಸ್ಟೈಲ್‌ನಲ್ಲಿ ‘ಎಲ್ರ ಕಾಲೆಳಿಯತ್ತೆ ಕಾಲ’!

ಚಂದನ್ ಶೆಟ್ಟಿ ಈಗ ಕೇವಲ ಗಾಯಕನಾಗಿ ಉಳಿದಿಲ್ಲ, ಸ್ಯಾಂಡಲ್‌ವುಡ್‌ನ ಭರವಸೆಯ ನಟನಾಗಿಯೂ ಮಿಂಚಲು ಸಜ್ಜಾಗಿದ್ದಾರೆ. ಅವರು ನಾಯಕನಾಗಿ ನಟಿಸಿರುವ ‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದ ಟ್ರೇಲರ್ ಈಗ ಎಲ್ಲೆಡೆ ಸೌಂಡ್ ಮಾಡುತ್ತಿದೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಸಿನಿಮಾ ನಮ್ಮನ್ನು 90ರ ದಶಕದ ರೆಟ್ರೋ ಕಾಲಕ್ಕೆ ಕರೆದುಕೊಂಡು ಹೋಗಲಿದೆ.

ಏಪ್ರಿಲ್ 17ರಂದು ತೆರೆಗೆ ಬರಲಿರುವ ಈ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ ನಾಯಕಿಯಾಗಿ ಕಾಣಿಸಿಕೊಂಡರೆ, ಮಂಜು ಪಾವಗಡ, ತಾರಾ ಮತ್ತು ಸುಜಯ್ ಶಾಸ್ತ್ರಿ ಅವರ ಕಾಮಿಡಿ ಪಂಚ್ ಕೂಡ ಇರಲಿದೆ. ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ ಮಾಡುತ್ತಿರುವ ಈ ಸಿನಿಮಾ ಚಂದನ್ ಶೆಟ್ಟಿ ಅವರ ಕೆರಿಯರ್‌ಗೆ ಒಂದು ದೊಡ್ಡ ಮೈಲಿಗಲ್ಲಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

 

ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು?

TAGGED:Is Chandan Shetty ready to get married again after 'Life Without Wife'?
Share This Article
Facebook Twitter Copy Link Print
Previous Article ಕನಸು ಬೆಳಿಗ್ಗಿನ ಸಮಯದಲ್ಲಿಯೇ ಹೆಚ್ಚಾಗಿ ಕಂಡುಬರುವುದಕ್ಕೆ ಕಾರಣವೇನು?
Next Article ಫಿಟ್‌ ಆಗಿರಲು ನಟಿ ಸಮಂತಾರ ಪವರ್ ಮಾರ್ನಿಂಗ್ ರೂಟೀನ್ ಟ್ರೈ ಮಾಡಿ

Popular Posts

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?