Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಲೆಬನಾನ್ ಮೇಲೆ ಮತ್ತೆ ಭೀಕರ ದಾಳಿ ನಡೆಸಿದ ಇಸ್ರೇಲ್
ವಿದೇಶ

ಲೆಬನಾನ್ ಮೇಲೆ ಮತ್ತೆ ಭೀಕರ ದಾಳಿ ನಡೆಸಿದ ಇಸ್ರೇಲ್

Share
1 Min Read
SHARE

ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಅಲ್ಪ ವಿರಾಮ ಘೋಷಣೆಯಾದರೂ ಕೂಡ ಇಸ್ರೇಲ್​ ಮಾತ್ರ ಲೆಬನಾನ್ ಮೇಲೆ ತನ್ನ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್‌ನಲ್ಲಿರುವ ಸಂಪೂರ್ಣ ಹಳ್ಳಿಯೇ ಸುಟ್ಟು ಭಸ್ಮವಾಗಿದೆ.

ಈ ಕುರಿತು ಮಾಧ್ಯಮಗಳು ವರದಿ ಮಾಡಿದ್ದು, ಗಾಜಾದ ರಫಾ ಮತ್ತು ಬೀಟ್ ಹನೌನ್‌ನಲ್ಲಿ ಬಳಸಿದ ವಿಧಾನವನ್ನು ಆಧರಿಸಿ ಗಡಿ ಗ್ರಾಮಗಳಲ್ಲಿರುವ ಎಲ್ಲಾ ಮನೆಗಳನ್ನು ನಾಶಮಾಡಲು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಕರೆ ನೀಡಿದ್ದು, ಇದರ ಬೆನ್ನಲ್ಲೇ​ ದಕ್ಷಿಣ ಲೆಬನಾನ್‌ನಲ್ಲಿರುವ ತೈಬೆಹ್, ನಕೌರಾ ಮತ್ತು ಡೀರ್ ಸೆರಿಯನ್ ಹಳ್ಳಿಗಳನ್ನು ಗುರಿಯಾಗಿಸಿ ದಾಳಿ ನಡೆಸಿ ಸಂಪೂರ್ಣ ನಾಶ ಗೊಳಿಸಿದೆ ಸಾವು ನೋವಿನ ಬಗ್ಗೆ ವರದಿಗಳು ತಿಳಿದುಬಂದಿಲ್ಲ.

ಇತ್ತ ಇಸ್ರೇಲ್ ನ ಭೀಕರ ದಾಳಿಗೆ ಲೆಬನಾನ್‌ನಲ್ಲಿ ಒಟ್ಟು ಸಾವಿನ ಸಂಖ್ಯೆ 2,000 ಕ್ಕಿಂತ ಹೆಚ್ಚಾಗಿದ್ದು, ಜನರಲ್ಲಿ ಭಯ ಹುಟ್ಟಿಸಿದೆ. ಆದರೆ ಈ ದಾಳಿಯ ಕುರಿತು ಲೆಬನಾನ್​ ಸರ್ಕಾರವಾಗಲೀ ಅಥವಾ ಇಸ್ರೇಲ್​ ಸರ್ಕಾರವಾಗಲೀ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು

TAGGED:Israel launches another fierce attack on Lebanon
Share This Article
Facebook Twitter Copy Link Print
Previous Article ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು
Next Article ಮೊದಲ ಪತಿಯಿಂದ ಅನುಭವಿಸಿದ ಯಾತನೆ; ಆಶಾ ಭೋಸ್ಲೆ ಅವರ ಕರುಳು ಹಿಂಡುವ ಕಥೆ!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?