Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್
ಪ್ರಮುಖಮನರಂಜನೆ

ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್

Share
1 Min Read
SHARE

ಇತ್ತೀಚೆಗಷ್ಟೆ ಕುಂಭಮೇಳ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ ಮೊನಲಿಸಾರ ಅಧಿಕೃತ ಜನ್ಮ ದಿನಾಂಕದ ಪ್ರಕಾರ ಅವರು ಅಪ್ರಾಪ್ತೆಯೆಂದು ಫರ್ಮನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಯ್ತು. ಅದರ ಬೆನ್ನಲ್ಲೆ ಇದೀಗ ಮೊನಲಿಸಾ ನಾಪತ್ತೆ ಆಗಿದ್ದಾಳೆ.

ಮೊನಾಲಿಸಾ ಅವರ ಪತಿ ಫರ್ಮನ್ ಖಾನ್, ಮೊನಾಲಿಸಾ ನಾಪತ್ತೆಯಾಗಿದ್ದಾರೆ ಎಂದು ಹೇಳಿದ್ದು, ಆಕೆಯನ್ನು ಆಕೆಯ ಕುಟುಂಬದವರು ಬಲವಂತವಾಗಿ ಕರೆದೊಯ್ದಿದ್ದಾರೆ ಅಥವಾ ಬಚ್ಚಿಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆದರೆ ಆರೋಪವನ್ನು ಅಲ್ಲಗಳೆದಿರುವ ಮೊನಾಲಿಸಾರ ತಾಯಿ ಈ ಆರೋಪಗಳನ್ನು ಕೇವಲ ‘ಡ್ರಾಮಾ’ ಎಂದು ಕರೆದಿದ್ದಾರೆ. ‘ಫರ್ಮನ್ ಸುಳ್ಳು ಹೇಳುತ್ತಿದ್ದಾನೆ, ಆತ ನನ್ನ ಮಗಳನ್ನು ದಾರಿ ತಪ್ಪಿಸಿದ್ದಾನೆ’ ಎಂದು ಅವರು ದೂರಿದ್ದಾರೆ.

ದಾಖಲೆಗಳ ಪ್ರಕಾರ, ಮದುವೆಯ ಸಮಯದಲ್ಲಿ ಮೊನಾಲಿಸಾ ಅವರಿಗೆ ಕೇವಲ 16 ವರ್ಷ 2 ತಿಂಗಳು ವಯಸ್ಸಾಗಿತ್ತು (ಹುಟ್ಟಿದ ದಿನಾಂಕ: 30 ಡಿಸೆಂಬರ್ 2009). ಆಕೆ ಮದುವೆಯಾಗುವಾಗ ಇನ್ನೂ ಅಪ್ರಾಪ್ತೆಯಾಗಿದ್ದರು. ಮೊನಾಲಿಸಾ ಅಪ್ರಾಪ್ತೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ಖಾರ್ಗೋನ್ ಪೊಲೀಸರು ಫರ್ಮನ್ ಖಾನ್ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ನಕಲಿ ದಾಖಲೆಗಳನ್ನು ನೀಡಿ ಮದುವೆಯಾಗಿದ್ದಾರೆ ಎಂಬ ಆರೋಪವೂ ಆತನ ಮೇಲಿದೆ.

ಸಾಮಾಜಿಕ ಜಾಲತಾಣದ ಖ್ಯಾತಿಯಿಂದ ಶುರುವಾದ ಈ ಪ್ರೇಮಕಥೆ ಈಗ ನ್ಯಾಯಾಲಯ ಮತ್ತು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಒಂದು ಕಡೆ ಪತಿ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ಗೋಳಾಡುತ್ತಿದ್ದರೆ, ಕಾನೂನಿನ ಪ್ರಕಾರ ಆತ ಅಪ್ರಾಪ್ತೆಯನ್ನು ಮದುವೆಯಾದ ಅಪರಾಧಕ್ಕಾಗಿ ಜೈಲು ಶಿಕ್ಷೆ ಎದುರಿಸುವಂತಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಕೂಡ ಈ ಪ್ರಕರಣದ ಮೇಲೆ ಕಣ್ಣಿಟ್ಟಿದ್ದು, ತನಿಖೆ ತೀವ್ರಗೊಂಡಿದೆ.

ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?

TAGGED:Mona Lisa of Kumbh Mela is missing! Husband Farman Khan said find it
Share This Article
Facebook Twitter Copy Link Print
Previous Article ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?
Next Article ಇರಾನ್ ಜೊತೆಗಿನ ಮಾತುಕತೆ ವಿಫಲ: ಟ್ರಂಪ್‌ ಘೋಷಣೆಗೆ ಇಡೀ ವಿಶ್ವವೇ ಸ್ತಬ್ಧ!

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?