ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್

ಇತ್ತೀಚೆಗಷ್ಟೆ ಕುಂಭಮೇಳ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದರು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ ಮೊನಲಿಸಾರ ಅಧಿಕೃತ ಜನ್ಮ ದಿನಾಂಕದ ಪ್ರಕಾರ ಅವರು ಅಪ್ರಾಪ್ತೆಯೆಂದು ಫರ್ಮನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಯ್ತು. ಅದರ ಬೆನ್ನಲ್ಲೆ … Continue reading ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್