Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ
ಕರ್ನಾಟಕಪ್ರಮುಖ

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ರಾಜ್ಯದ ಕರಾವಳಿ ಮತ್ತು ರಾಜಧಾನಿಯ ಜನರಿಗೆ ಬಿಸಿಗಾಳಿ ತಟ್ಟಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯದ ಜನರಿಗೆ ಆರೋಗ್ಯ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ ಆರಂಭವಾಗಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 35°C ದಾಟಿದ್ದು, ಮಲೆನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೂ ಸೆಖೆ ಕಡಿಮೆಯಾಗಿಲ್ಲ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಅತ್ಯಂತ ಶುಷ್ಕ ವಾತಾವರಣವಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದರೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

https://www.newsics.com/2026/04/12/famous-singer-asha-bhosle-suffers-heart-attack/

TAGGED:Severe heatwave in more than 12 districts of the state
Share This Article
Facebook Twitter Copy Link Print
Previous Article ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ : ಸ್ಥಿತಿ ಗಂಭೀರ
Next Article ಅಮೆರಿಕ –ಇರಾನ್ ಸಂಧಾನ ಬಗ್ಗೆ ಜೆಡಿ ವ್ಯಾನ್ಸ್ ಅಸಮಾಧಾನ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?