Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇರಾನ್ ಜೊತೆಗಿನ ಮಾತುಕತೆ ವಿಫಲ: ಟ್ರಂಪ್‌ ಘೋಷಣೆಗೆ ಇಡೀ ವಿಶ್ವವೇ ಸ್ತಬ್ಧ!
ವಿದೇಶ

ಇರಾನ್ ಜೊತೆಗಿನ ಮಾತುಕತೆ ವಿಫಲ: ಟ್ರಂಪ್‌ ಘೋಷಣೆಗೆ ಇಡೀ ವಿಶ್ವವೇ ಸ್ತಬ್ಧ!

Share
1 Min Read
SHARE

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಡೀ ಜಗತ್ತೇ ಬೆಚ್ಚಿಬೀಳುವಂತಹ ಘೋಷಣೆಯೊಂದನ್ನು ಮಾಡಿದ್ದಾರೆ. ಹರ್ಮೋಜ್ ಜಲಸಂಧಿ ಮೂಲಕ ಸಾಗುವ ಎಲ್ಲಾ ಹಡಗುಗಳನ್ನು ತಡೆಹಿಡಿಯುವಂತೆ ಅವರು ಅಮೆರಿಕ ನೌಕಾಪಡೆಗೆ ಆದೇಶ ನೀಡಿದ್ದಾರೆ.

‘ಹರ್ಮೋಜ್ ಜಲಸಂಧಿಯಲ್ಲಿ ಇರಾನ್ ಕಾನೂನುಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿದೆ. ಈ ರೀತಿ ಸುಂಕ ಕಟ್ಟುವ ಯಾವುದೇ ಹಡಗನ್ನು ಅಂತಾರಾಷ್ಟ್ರೀಯ ಜಲಗಡಿಯೊಳಗೆ ಬಿಡುವುದಿಲ್ಲ’ ಎಂದು ಟ್ರಂಪ್ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಟ್ರೂತ್ ಸೋಶಿಯಲ್’ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇರಾನ್‌ನ ಈ ನಡೆ ಜಾಗತಿಕ ಮಟ್ಟದಲ್ಲಿ ಒಂದು ದೊಡ್ಡ ಅಪಾಯ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ದೊಡ್ಡ ಸಂಕಷ್ಟಕ್ಕೆ ಸಿಲುಕಿರುವ ಜಾಗತೀಕ ಅರ್ಥವ್ಯವಸ್ಥೆ

ಜಲಸಂಧಿಯಲ್ಲಿ ಇರಾನ್ ಅಳವಡಿಸಿರುವ ಮೈನ್‌ಗಳನ್ನು ತೆರವುಗೊಳಿಸಲು ನೌಕಾಪಡೆ ಕಾರ್ಯಾಚರಣೆ ಶುರು ಮಾಡಲಿದೆ. ಒಂದು ವೇಳೆ ಅಮೆರಿಕ ಸೇನೆ ಅಥವಾ ಶಾಂತಿಯುತವಾಗಿ ಸಾಗುವ ಹಡಗುಗಳ ಮೇಲೆ ಇರಾನ್ ಗುಂಡು ಹಾರಿಸಿದರೆ, ನಾವು ತಕ್ಕ ಪ್ರತ್ಯುತ್ತರ ನೀಡುತ್ತೇವೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಇರಾನ್ ಏಕಪಕ್ಷೀಯವಾಗಿ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿದ್ದರಿಂದ ಜಾಗತಿಕ ಆರ್ಥಿಕತೆ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಈ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಅಂತಾರಾಷ್ಟ್ರೀಯ ಹಡಗು ಮಾರ್ಗದಲ್ಲಿ ಯಾವುದೇ ಅಡೆತಡೆ ಇಲ್ಲದೆ ಸಂಚಾರಕ್ಕೆ ಅವಕಾಶ ನೀಡಬೇಕು ಎನ್ನುವುದು ಅಮೆರಿಕದ ಪ್ರಮುಖ ಬೇಡಿಕೆಯಾಗಿತ್ತು.

ಇರಾನ್ ಮುಂದಿನ ನಡೆ ಏನು?

ಕೊಟ್ಟ ಮಾತಿನಂತೆ ಇರಾನ್ ಆದಷ್ಟು ಬೇಗ ಅಂತಾರಾಷ್ಟ್ರೀಯ ಜಲಮಾರ್ಗವನ್ನು ಮತ್ತೆ ತೆರೆಯಬೇಕು ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ. ಶಾಂತಿ ಮಾತುಕತೆ ಮುರಿದುಬಿದ್ದಿರುವುದರಿಂದ ಈ ಭಾಗದಲ್ಲಿ ಸೇನಾ ಕಾರ್ಯಾಚರಣೆಯ ಸಾಧ್ಯತೆ ಹೆಚ್ಚಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದ ಜಾಗತಿಕ ತೈಲ ಮಾರುಕಟ್ಟೆ ಮತ್ತು ವ್ಯಾಪಾರದ ಮೇಲೆ ಏನು ಪರಿಣಾಮ ಬೀರಬಹುದು ಎಂಬ ಆತಂಕದಲ್ಲಿ ಇಡೀ ಜಗತ್ತಿದೆ. ಮುಂದಿನ ಕೆಲ ಗಂಟೆಗಳಲ್ಲಿ ಅಮೆರಿಕ ಮತ್ತು ಇರಾನ್‌ನ ನಡೆಗಳು ಅತ್ಯಂತ ನಿರ್ಣಾಯಕವಾಗಲಿವೆ.

https://x.com/TruthTrumpPost/status/2043314668303733008?ref_src=twsrc%5Etfw%7Ctwcamp%5Etweetembed%7Ctwterm%5E2043314668303733008%7Ctwgr%5Ef33e4a8f7673d33011bf413c8c9b0d8339c54403%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್

TAGGED:Talks with Iran fail: The whole world is silent after Trump's announcement!
Share This Article
Facebook Twitter Copy Link Print
Previous Article ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್
Next Article ಗರ್ಲ್‌ಫ್ರೆಂಡ್‌ಗಾಗಿ ಪುಟ್ಟ ಮಗನನ್ನು 2 ವರ್ಷ ವ್ಯಾನ್ ಒಳಗೆ ಕೂಡಿಹಾಕಿದ್ದ ಪಾಪಿ ತಂದೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?