ಇರಾನ್ ಜೊತೆಗಿನ ಮಾತುಕತೆ ವಿಫಲ: ಟ್ರಂಪ್‌ ಘೋಷಣೆಗೆ ಇಡೀ ವಿಶ್ವವೇ ಸ್ತಬ್ಧ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಡೀ ಜಗತ್ತೇ ಬೆಚ್ಚಿಬೀಳುವಂತಹ ಘೋಷಣೆಯೊಂದನ್ನು ಮಾಡಿದ್ದಾರೆ. ಹರ್ಮೋಜ್ ಜಲಸಂಧಿ ಮೂಲಕ ಸಾಗುವ ಎಲ್ಲಾ ಹಡಗುಗಳನ್ನು ತಡೆಹಿಡಿಯುವಂತೆ ಅವರು ಅಮೆರಿಕ ನೌಕಾಪಡೆಗೆ ಆದೇಶ ನೀಡಿದ್ದಾರೆ. ‘ಹರ್ಮೋಜ್ ಜಲಸಂಧಿಯಲ್ಲಿ ಇರಾನ್ ಕಾನೂನುಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿದೆ. ಈ ರೀತಿ ಸುಂಕ ಕಟ್ಟುವ ಯಾವುದೇ ಹಡಗನ್ನು ಅಂತಾರಾಷ್ಟ್ರೀಯ ಜಲಗಡಿಯೊಳಗೆ ಬಿಡುವುದಿಲ್ಲ’ ಎಂದು ಟ್ರಂಪ್ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಟ್ರೂತ್ ಸೋಶಿಯಲ್’ನಲ್ಲಿ ಸ್ಪಷ್ಟಪಡಿಸಿದ್ದಾರೆ. ಇರಾನ್‌ನ … Continue reading ಇರಾನ್ ಜೊತೆಗಿನ ಮಾತುಕತೆ ವಿಫಲ: ಟ್ರಂಪ್‌ ಘೋಷಣೆಗೆ ಇಡೀ ವಿಶ್ವವೇ ಸ್ತಬ್ಧ!