ಮನೆಯಲ್ಲಿ ಪದೇ ಪದೇ ಕಾಡುವ ಜೇಡರ ಬಲೆಗಳ ಸಮಸ್ಯೆಗೆ ಈ ರೀತಿ ಮಾಡಿ

ಮನೆಯ ಸೀಲಿಂಗ್‌, ಮೂಲೆಗಳು, ಗೋಡೆಗಳಲ್ಲಿ ಕಾಣಿಸಿಕೊಳ್ಳುವ ಜೇಡರ ಬಲೆಗಳು ಮನೆಯ ಸೌಂದರ್ಯವನ್ನು ಹಾಳು ಮಾಡುವುದಲ್ಲದೆ, ಈ ಜೇಡರ ಬಲೆಗಳು ಈ ಜೇಡರ ಬಲೆಗಳು ಆಸ್ತಮಾ ಮತ್ತು ಅಲರ್ಜಿಯಂತಹ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಜೇಡರ ಬಲೆಗಳನ್ನು ತೊಡೆದುಹಾಕಲು ಈ ರೀತಿ ಮಾಡಿ ವಿನೆಗರ್: ಜೇಡರ ಬಲೆಗಳನ್ನು ನಿವಾರಿಸಲು ವಿನೆಗರ್‌ ಕೂಡ ಪರಿಣಾಮಕಾರಿ. ಎರಡು ಅಥವಾ ಮೂರು ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಪುಡಿಮಾಡಿ ಒಂದು ಕಪ್ ವಿನೆಗರ್‌ನಲ್ಲಿ ಚೆನ್ನಾಗಿ ಮಿಶ್ರಣ ಮಾಡಿ. ಈ ವಿನೆಗರ್ ಮತ್ತು ಬೆಳ್ಳುಳ್ಳಿ ದ್ರವವನ್ನು ಸ್ಪ್ರೇ … Continue reading ಮನೆಯಲ್ಲಿ ಪದೇ ಪದೇ ಕಾಡುವ ಜೇಡರ ಬಲೆಗಳ ಸಮಸ್ಯೆಗೆ ಈ ರೀತಿ ಮಾಡಿ