Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್‌ಗೆ ಶಸ್ತ್ರಾಸ್ತ್ರ ನೀಡದಂತೆ ಚೀನಾಕ್ಕೆ ಕಠಿಣ ಎಚ್ಚರಿಕೆ ನೀಡಿದ ಟ್ರಂಪ್
ದೇಶಪ್ರಮುಖವಿದೇಶ

ಇರಾನ್‌ಗೆ ಶಸ್ತ್ರಾಸ್ತ್ರ ನೀಡದಂತೆ ಚೀನಾಕ್ಕೆ ಕಠಿಣ ಎಚ್ಚರಿಕೆ ನೀಡಿದ ಟ್ರಂಪ್

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಇರಾನ್ ಪರ ಚೀನಾ ನಿಂತರೆ ಅಮೆರಿಕ-ಚೀನಾ ನಡುವೆ ಭೀಕರ ಸಂಘರ್ಷ ಭುಗಿಲೇಳಬಹುದು, ಇದು ಮೂರನೇ ಮಹಾಯುದ್ಧಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇರಾನ್ ಹಾರ್ಮುಜ್ ಜಲಸಂಧಿ ಮತ್ತು ಅಮೆರಿಕ ವಿಮಾನಗಳ ಮೇಲೆ ಚೀನಾದ ಸಹಾಯದಿಂದ ದಾಳಿ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಇರಾನ್ ಬೆನ್ನಿಗೆ ನಿಂತಿರುವ ಚೀನಾಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಎಚ್ಚರಿಕೆ ಈಗ ಮೂರನೇ ಮಹಾಯುದ್ಧದ ಭೀತಿಯನ್ನು ಹುಟ್ಟುಹಾಕಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಬಿಕ್ಕಟ್ಟು ಈಗ ಅಮೆರಿಕ ಮತ್ತು ಡ್ರ್ಯಾಗನ್ ದೇಶ ಚೀನಾವನ್ನು ಮುಖಾಮುಖಿಯಾಗಿಸಿದೆ. ಇರಾನ್​ಗೆ ಆಧುನಿಕ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿರುವ ಚೀನಾಗೆ ಡೊನಾಲ್ಡ್​ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ನೆಲಬಾಂಬ್‌ಗಳನ್ನು ಅಳವಡಿಸಿ ಜಾಗತಿಕ ತೈಲ ಸಾರಿಗೆಯನ್ನು ತಡೆಯಲು ಯತ್ನಿಸುತ್ತಿದೆ.ಆ ಮಾರ್ಗವನ್ನು ನಿರ್ಬಂಧಿಸಲು ನಾವು ಬಿಡುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಇರಾನ್ ಒಪ್ಪಂದಕ್ಕೆ ಸಹಿ ಹಾಕದಂತೆ ಚೀನಾ ತೆರೆಮರೆಯಲ್ಲಿ ಪ್ರಚೋದಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಈಗ ಹೊರಬಿದ್ದಿದೆ.

https://www.newsics.com/2026/04/12/92485engineering-course-fees-increased-by-7-5-percent/

 

TAGGED:Trump issues stern warning to China not to arm Iran
Share This Article
Facebook Twitter Copy Link Print
Previous Article ಪೋಷಕರ ಜೇಬಿಗೆ ಬಿತ್ತು ಕತ್ತರಿ : ಎಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 7.5 ರಷ್ಟು ಹೆಚ್ಚಳ
Next Article ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?