ಗಾಯಕಿ ಆಶಾ ಭೋಸ್ಲೆ ಬಗ್ಗೆ ಗೊತ್ತಿರದ ವಿಷಯಗಳು…

ಭಾರತ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ  ಇಂದು (ಏಪ್ರಿಲ್ 12) ನಿಧನ ಹೊಂದಿದ್ದಾರೆ. ಆಶಾ ಭೋಸ್ಲೆ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದಿ, ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಆಶಾ ಭೋಸ್ಲೆ ಹಾಡಿದ್ದರು. ಸುಮಾರು 80ಕ್ಕೂ ಹೆಚ್ಚು ವರ್ಷ ಅವರು ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಆಶಾ ಭೋಸ್ಲೆ ಅವರು 20ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಆಶಾ ಅವರು ರಷ್ಯಾ ಮತ್ತು ಮಲಯ ಭಾಷೆಯಲ್ಲಿಯೂ … Continue reading ಗಾಯಕಿ ಆಶಾ ಭೋಸ್ಲೆ ಬಗ್ಗೆ ಗೊತ್ತಿರದ ವಿಷಯಗಳು…