Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿಕಲ್ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ
ಕರ್ನಾಟಕಪ್ರಮುಖ

ಹುಲಿಕಲ್ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

Share
1 Min Read
SHARE

https://youtube.com/shorts/j_XhOSnjPZw?si=vBzrpGhQDFbuiw_E

newsics.com

ಶಿವಮೊಗ್ಗ:  ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ (ಬಾಳೆಬರೆ ಘಾಟ್) ರಸ್ತೆಯಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.

ಕಳೆದ ಮಳೆಗಾಲದಲ್ಲಿ ಈ ಮಾರ್ಗದ ಹೇರ್‌ಪಿನ್ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಇದರ ದುರಸ್ತಿಗಾಗಿ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿತ್ತು.

ಆದರೆ, ಏಪ್ರಿಲ್ 09 ರಂದು ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಸುಮಾರು 12 ಮೀಟರ್ ಎತ್ತರದಿಂದ ಮತ್ತೆ ಭೂಕುಸಿತ ಉಂಟಾಗಿದ್ದು, ಕಾಂಕ್ರೀಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲದ ಕಾರಣ, ಕಾಮಗಾರಿ ಪೂರ್ಣಗೊಳ್ಳುವವರೆಗೆ ರಸ್ತೆಯನ್ನು ಬಂದ್ ಮಾಡಲಾಗಿದೆ.

https://www.newsics.com/2026/04/12/cough-syrup-banned-for-children-under-2-years-of-age/

TAGGED:Vehicle traffic banned at Hulikal Ghat
Share This Article
Facebook Twitter Copy Link Print
Previous Article ಇನ್ಮುಂದೆ 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್‌ ನಿಷೇಧ
Next Article ಬಸ್ ಮತ್ತು ಪಿಕಪ್ ವ್ಯಾನ್ ನಡುವೆ ಡಿಕ್ಕಿ : 10 ಜನ ಸಾವು, 25 ಮಂದಿಗೆ ಗಾಯ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?