Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?
ಪ್ರಮುಖಮನರಂಜನೆ

ಆಶಾ ಭೋಂಸ್ಲೆ ಅವರ ಸಾವಿಗೆ ನಿಜವಾದ ಕಾರಣವೇನು?; ವೈದ್ಯರು ಹೇಳಿದ್ದೇನು?

Share
1 Min Read
SHARE

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಮದಾನಿ ಅವರು ಗಾಯಕಿ ಆಶಾ ಭೋಂಸ್ಲೆ ಅವರ ಸಾವಿನ ಬಗ್ಗೆ ಮಾತನಾಡಿದ್ದಾರೆ.

ಹೌದು , ಈ ಕುರಿತು ಮಾತನಾಡಿದ ವೈದ್ಯರು, ಬಹು ಅಂಗಾಂಗ ವೈಫಲ್ಯದಿಂದಾಗಿ ಆಶಾ ಭೋಂಸ್ಲೆ ನಿಧನರಾಗಿದ್ದಾಗಿ ಮಾಹಿತಿ ನೀಡಿದ್ದಾರೆ.

ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು, ಅವರಿಗೆ ತುರ್ತು ವೈದ್ಯಕೀಯ ಸೇವೆಗಳ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು, ಆದರೆ ಬಹು ಅಂಗಾಂಗ ವೈಫಲ್ಯದಿಂದಾಗಿ ಅವರನ್ನು ಉಳಿಸಲಾಗಲಿಲ್ಲ ಎಂದು ಡಾ. ಸಮದಾನಿ ಅವರು ಮಾಹಿತಿ ನೀಡಿದರು.

ಲತಾ ಮಂಗೇಶ್ಕರ್ ಅವರ ಸಹೋದರಿ ಆಶಾ ಭೋಂಸ್ಲೆ ತಮ್ಮ ಸುಮಧುರ ಧ್ವನಿಯಿಂದ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿಯೂ ಸ್ಥಾನ ಪಡೆದಿದ್ದಾರೆ. ಚಲನಚಿತ್ರ ಗೀತೆಗಳಿಂದ ಹಿಡಿದು ಪಾಪ್, ಗಜಲ್‌ಗಳು, ಭಜನೆಗಳು ಮತ್ತು ಶಾಸ್ತ್ರೀಯ ಸಂಗೀತ ಸೇರಿದಂತೆ ಒಟ್ಟು 14 ಭಾಷೆಗಳ 12,000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಆಶಾ ಭೋಂಸ್ಲೆ ಗ್ರ್ಯಾಮಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಗಾಯಕಿ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಸಂದಿವೆ.

ಲವರ್ ಗಾಗಿ 7 ಗಂಟೆಗಳ ಕಾಲ ಟವರ್ ಹತ್ತಿದ ಭೂಪ; ಕೆಳಗಿಳಿಸಲು ಎಂಎಲ್‌ಎ ಎಂಟ್ರಿ

TAGGED:What was the real cause of Asha Bhosle's death? What did the doctors say?
Share This Article
Facebook Twitter Copy Link Print
Previous Article ಲವರ್ ಗಾಗಿ 7 ಗಂಟೆಗಳ ಕಾಲ ಟವರ್ ಹತ್ತಿದ ಭೂಪ; ಕೆಳಗಿಳಿಸಲು ಎಂಎಲ್‌ಎ ಎಂಟ್ರಿ
Next Article ಕುಂಭಮೇಳದ ಮೊನಾಲಿಸಾ ನಾಪತ್ತೆ! ಹುಡುಕಿ ಕೊಡಿ ಎಂದ ಪತಿ ಫರ್ಮಾನ್​ ಖಾನ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?