ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ 27 ವರ್ಷದ ಕ್ಷಿಪ್ರಾ ಪ್ರಾಣ ಬಿಟ್ಟಿದ್ದಾರೆ. ಸುಳ್ಯದ ಕಂದಡ್ಕ ನಿವಾಸಿ ಶಶಿಕಲಾ ಭಟ್ ಅವರ ಏಕೈಕ ಪುತ್ರಿ ಕ್ಷಿಪ್ರಾ (27), ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ತಮ್ಮ ಸಹೋದ್ಯೋಗಿಗಳೊಂದಿಗೆ ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆ ತೆರಳಿದ್ದರು. ಶನಿವಾರ ರಾತ್ರಿ ಪ್ರಯಾಣಿಸುತ್ತಿದ್ದ ವೇಳೆ, ಚಾಲಕನಿಗೆ ಮಂಪರು ಆವರಿಸಿ ಕಾರಿನ ನಿಯಂತ್ರಣ ತಪ್ಪಿ ರಸ್ತೆ … Continue reading ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ