Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ವರ್ಷದಿಂದಲೇ ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ
ಕರ್ನಾಟಕಪ್ರಮುಖ

ಈ ವರ್ಷದಿಂದಲೇ ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಪ್ರಸಕ್ತ 2026-27ನೇ ಶೈಕ್ಷಣಿಕ ವರ್ಷದಿಂದಲೇ ಆಯ್ದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ‘ದ್ವಿಭಾಷಾ ಮಾಧ್ಯಮ’ ನೀತಿಯನ್ನು ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ.

ಈ ಹೊಸ ನೀತಿಯ ಅನ್ವಯ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇನ್ಮುಂದೆ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮದಲ್ಲಿಯೂ ಪಾಠ ಪ್ರವಚನಗಳು ನಡೆಯಲಿವೆ.

 

ದ್ವಿಭಾಷಾ ನೀತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಸುಮಾರು 1,55,950 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲಿಷ್ ಮಾಧ್ಯಮ ಬೋಧನೆಯ ತರಬೇತಿಯನ್ನು ನೀಡಲು ಸರ್ಕಾರ ಚಾಲನೆ ನೀಡಿದೆ. ಈ ತರಬೇತಿಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದ್ದು, ಶಿಕ್ಷಕರು ಮಕ್ಕಳಿಗೆ ಇಂಗ್ಲಿಷ್ನಲ್ಲಿ ಸುಲಭವಾಗಿ ಪಾಠ ಮಾಡುವ ಕೌಶಲವನ್ನು ಇಲ್ಲಿ ಕಲಿಯಲಿದ್ದಾರೆ.

ಪ್ರತಿ ಜಿಲ್ಲೆಯ ಡಯಟ್ನಿಂದ  ಒಬ್ಬರು ನೋಡಲ್ ಅಧಿಕಾರಿಯಂತೆ ರಾಜ್ಯದ ಒಟ್ಟು 385 ಸಂಪನ್ಮೂಲ ವ್ಯಕ್ತಿಗಳಿಗೆ  ಬೆಂಗಳೂರಿನ ಪ್ರತಿಷ್ಠಿತ ‘ಪ್ರಾದೇಶಿಕ ಇಂಗ್ಲಿಷ್ ಸಂಸ್ಥೆ ದಕ್ಷಿಣ ಭಾರತ’  ವತಿಯಿಂದ ತರಬೇತಿ ನೀಡಲಾಗುತ್ತದೆ.

ಈ ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಪ್ರತಿ ತಾಲೂಕಿನ ತಲಾ 15 ಸಂಪನ್ಮೂಲ ವ್ಯಕ್ತಿಗಳಂತೆ ರಾಜ್ಯದ ಒಟ್ಟು 3,060 ಶಿಕ್ಷಕರಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಿದ್ದಾರೆ.

ಅಂತಿಮವಾಗಿ ದ್ವಿಭಾಷಾ ಮಾಧ್ಯಮ ಜಾರಿಗೆ ಬರುವ ಶಾಲೆಗಳ ಎಲ್ಲಾ ಶಿಕ್ಷಕರಿಗೆ ಈ ತರಬೇತಿಯನ್ನು ತಲುಪಿಸಲಾಗುತ್ತದೆ.

TAGGED:Bilingual policy to be implemented in government schools in 15 districts of the state from this year itself
Share This Article
Facebook Twitter Copy Link Print
Previous Article 30 ದಿನದ ಒಳಗಾಗಿ ಒಂದು ಬಿಲಿಯನ್​ ಡಾಲರ್​ ಜೊತೆಗೆ ನಿಮ್ಮ ದೇಶದ ಸುಂದರ ಯುವತಿಯರನ್ನು ನನ್ನ ಬಳಿ ಕಳುಹಿಸಿ :ಟರ್ಕಿ ದೇಶಕ್ಕೆ ವಾರ್ನಿಂಗ್ ಕೊಟ್ಟ ಉಗಾಂಡಾ ಮಿಲಿಟರಿ ಮುಖ್ಯಸ್ಥ
Next Article ವಿಮಾನದಲ್ಲಿ ಬೆಕ್ಕಿಗೆ ಎದೆಹಾಲುಣಿಸುತ್ತಿದ್ದ ಮಹಿಳೆ: ರಂಪಾಟ ಮಾಡಿದ ಸಹಪ್ರಯಾಣಿಕ : ವಿಡಿಯೋ ನೋಡಿ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?