Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Share
0 Min Read
SHARE

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾಗಿರುವ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.

ಉದ್ಘಾಟನೆ ಬಳಿಕ ಸೇತುವೆ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ

TAGGED:CM Siddaramaiah inaugurates bridge named after himself
Share This Article
Facebook Twitter Copy Link Print
Previous Article ಪ್ರವಾಸಕ್ಕೆ ಹೋಗಿದ್ದಾಗ ಯುವ ಇಂಜಿನಿಯರ್ ದುರಂತ ಅಂತ್ಯ
Next Article ಸರ್ಕಾರಿ ಗೌರವಗಳೊಂದಿಗೆ ಆಶಾ ಭೋಸ್ಲೆ ಅಂತ್ಯಕ್ರಿಯೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?