Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಉಚಿತವಾಗಿ ಸಿಗುತ್ತಿದ್ದ 150 ಚಾನೆಲ್ ಗಳಿಗೂ ಹಣ ಪಾವತಿಸಬೇಕು
ಕರ್ನಾಟಕದೇಶಪ್ರಮುಖ

ಇನ್ಮುಂದೆ ಉಚಿತವಾಗಿ ಸಿಗುತ್ತಿದ್ದ 150 ಚಾನೆಲ್ ಗಳಿಗೂ ಹಣ ಪಾವತಿಸಬೇಕು

Share
1 Min Read
SHARE

newsics.com

ಭಾರತದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಸ್ಮಾರ್ಟ್ ಟಿವಿಗಳ ಬಳಕೆ ವೇಗವಾಗಿ ಹೆಚ್ಚಾಗಿದ್ದು, ಟಿವಿ ವೀಕ್ಷಿಸುವ ವಿಧಾನವನ್ನೇ ಬದಲಿಸಿದೆ. ವಿಶೇಷವಾಗಿ ಇಂಟರ್ನೆಟ್ ಸಂಪರ್ಕದ ಮೂಲಕವೇ ನೂರಾರು ಉಚಿತ ಚಾನಲ್‌ಗಳನ್ನು ಒದಗಿಸುವ ಆಪ್‌ಗಳು ಗ್ರಾಹಕರನ್ನು ಆಕರ್ಷಿಸಿವೆ. ಆದರೆ, ಈಗ ಈ ಉಚಿತ ಸೇವೆಗಳಿಗೆ ಅಡ್ಡಿ ಉಂಟಾಗುವ ಸಾಧ್ಯತೆ ಕಾಣುತ್ತಿದೆ.

TRAI ಶೀಘ್ರದಲ್ಲೇ ತೆಗೆದುಕೊಳ್ಳಲಿರುವ ಪ್ರಮುಖ ನಿರ್ಧಾರದಿಂದಾಗಿ, ಸ್ಮಾರ್ಟ್ ಟಿವಿಗಳಲ್ಲಿ ಲಭ್ಯವಿರುವ 150ಕ್ಕೂ ಹೆಚ್ಚು ಉಚಿತ ಚಾನಲ್‌ಗಳು ಶುಲ್ಕದ ವ್ಯಾಪ್ತಿಗೆ ಬರುವ ಸಾಧ್ಯತೆಯಿದೆ ಎಂಬ ಮಾಹಿತಿಯಿದೆ.

ಪ್ರಸ್ತುತ ದೇಶದಲ್ಲಿ 12.9 ಕೋಟಿಗೂ ಹೆಚ್ಚು ಸ್ಮಾರ್ಟ್ ಟಿವಿ ಬಳಕೆದಾರರಿದ್ದಾರೆ.ಇವರಲ್ಲಿ ಹೆಚ್ಚಿನವರು ಕೇಬಲ್ ಅಥವಾ ಡಿಟಿಎಚ್ (DTH) ಸಂಪರ್ಕವಿಲ್ಲದೆಯೇ, ವಿವಿಧ ಆಪ್‌ಗಳ ಮೂಲಕ ಉಚಿತವಾಗಿ ಚಾನಲ್‌ಗಳನ್ನು ವೀಕ್ಷಿಸುತ್ತಿದ್ದಾರೆ.

ಡಿಟಿಎಚ್ ಮತ್ತು ಕೇಬಲ್ ಕಂಪನಿಗಳು ಚಾನಲ್‌ಗಳಿಗೆ ಶುಲ್ಕ ವಸೂಲಿ ಮಾಡುವುದರ ಜೊತೆಗೆ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಿವೆ ಮತ್ತು ಕಟ್ಟುನಿಟ್ಟಾದ ನಿಯಮಗಳನ್ನು ಪಾಲಿಸುತ್ತಿವೆ. ಆದರೆ ಸ್ಮಾರ್ಟ್ ಟಿವಿ ಆಪ್‌ಗಳ ವಿಷಯದಲ್ಲಿ ಇದುವರೆಗೆ ಅಂತಹ ಯಾವುದೇ ಕಟ್ಟುಪಾಡುಗಳಿಲ್ಲ.

ಸ್ಮಾರ್ಟ್ ಟಿವಿ ಆಪ್‌ಗಳು ಕೂಡ ಡಿಟಿಎಚ್ ಮಾದರಿಯಲ್ಲೇ ನಿಯಂತ್ರಣಕ್ಕೆ ಬರಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಮೇ 4, 2026 ರಂದು ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

https://www.newsics.com/2026/04/13/mahakumbhs-viral-girl-monalisa-goes-missing/

TAGGED:From now onyou will have to pay for even the 150 channels that were available for free.
Share This Article
Facebook Twitter Copy Link Print
Previous Article ಮಹಾಕುಂಭದ ವೈರಲ್ ಗರ್ಲ್ ಮೋನಾಲಿಸಾ ನಾಪತ್ತೆ : ಏನಿದು ಅಸಲಿ ಕಥೆ? ವಿಡಿಯೋ ನೋಡಿ
Next Article ಪತಿ, ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?