ಜಾಗತಿಕ ಶಾಂತಿಗೆ ಕರೆಕೊಟ್ಟ ಪೋಪ್‌ ಲಿಯೊ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಆಡಳಿತದೊಂದಿಗೆ ಯಾವುದೇ ಮುಖಾಮುಖಿ ಚರ್ಚೆಯಲ್ಲಿ ತೊಡಗಿಸಿಕೊಳ್ಳುವ ಇಚ್ಛೆ ನನಗಿಲ್ಲ ಎಂದು ಹೇಳಿರುವ ಪೋಪ್‌ 14ನೇ ಲಿಯೊ, ರಾಜಕೀಯ ಘರ್ಷಣೆಗಿಂತ ಆಧ್ಯಾತ್ಮಿಕ ವಕಾಲತ್ತಿಗೆ ಹೆಚ್ಚು ಬದ್ಧತೆ ಹೊಂದಿರುವುದಾಗಿ ಪುನರುಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಓದುವ ಜನರು ತಮ್ಮದೇ ತೀರ್ಮಾನಗಳನ್ನು ತೆಗೆದುಕೊಳ್ಳಲು ಶಕ್ತರಾಗಿರುತ್ತಾರೆ ಎಂದು ನಾನು ಭಾವಿಸುತ್ತೇನೆ. ನಾನು ರಾಜಕಾರಣಿಯಲ್ಲ. ಹಾಗಾಗಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಚರ್ಚೆಗೆ ಇಳಿಯುವ ಉದ್ದೇಶವು ನನಗಿಲ್ಲ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ‘ಜಾಗತಿಕ ಸಾಮರಸ್ಯದ ಮೇಲೆ ಗಮನ ಕೇಂದ್ರೀಕರಿಸುವ … Continue reading ಜಾಗತಿಕ ಶಾಂತಿಗೆ ಕರೆಕೊಟ್ಟ ಪೋಪ್‌ ಲಿಯೊ