Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಾಕುಂಭದ ವೈರಲ್ ಗರ್ಲ್ ಮೋನಾಲಿಸಾ ನಾಪತ್ತೆ : ಏನಿದು ಅಸಲಿ ಕಥೆ? ವಿಡಿಯೋ ನೋಡಿ
ದೇಶಪ್ರಮುಖ

ಮಹಾಕುಂಭದ ವೈರಲ್ ಗರ್ಲ್ ಮೋನಾಲಿಸಾ ನಾಪತ್ತೆ : ಏನಿದು ಅಸಲಿ ಕಥೆ? ವಿಡಿಯೋ ನೋಡಿ

Share
1 Min Read
SHARE

newsics.com

ಮಹಾಕುಂಭದ ಸಮಯದಲ್ಲಿ ತನ್ನ ಸೌಂದರ್ಯದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದ ಮೋನಾಲಿಸಾ ಭೋಂಸ್ಲೆ ಈಗ ನಾಪತ್ತೆಯಾಗಿದ್ದಾರೆ. ತನ್ನ ಪ್ರೀತಿಯ ಪತ್ನಿಗಾಗಿ ಆಕೆಯ ಪತಿ ಈಗ ರಾಜಸ್ಥಾನದ ಅಜ್ಮೀರ್ ಮತ್ತು ಜೋಧ್ಪುರದ ಬೀದಿ ಬೀದಿಗಳಲ್ಲಿ ಅಲೆಯುತ್ತಿದ್ದಾರೆ.

ಮೊನಾಲಿಸಾ ಪತಿ ಫರ್ಮನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತನ್ನ ಪತ್ನಿ ನಾಪತ್ತೆಯಾಗಿರುವುದಾಗಿ ತಿಳಿಸಿದ್ದಾನೆ.

ನಾನು ಸದ್ಯ ಅಜ್ಮೀರ್ ಮತ್ತು ಪುಷ್ಕರ್ನಲ್ಲಿದ್ದೇನೆ. ಮೊನಾಲಿಸಾ ಓಡಿಹೋಗಿದ್ದಾಳೆ, ಅವಳನ್ನು ಹುಡುಕಲೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ಆದರೆ ಇಲ್ಲಿ ಅವಳು ಪತ್ತೆಯಾಗಿಲ್ಲ, ಹಾಗಾಗಿ ಜೋಧ್ಪುರಕ್ಕೆ ಹೋಗುತ್ತಿದ್ದೇನೆ. ಯಾರಿಗಾದರೂ ಮಾಹಿತಿ ಸಿಕ್ಕರೆ ದಯವಿಟ್ಟು ತಿಳಿಸಿ” ಎಂದು ಫರ್ಮನ್ ವಿಡಿಯೋದಲ್ಲಿ ಮನವಿ ಮಾಡಿದ್ದಾನೆ.

ಮೊನಾಲಿಸಾ ತಾಯಿ ಲತಾಬಾಯಿ ಮತ್ತು ತಂದೆ ಜೈಸಿಂಗ್ ಬೋಸಲೆ ಅವರು ಫರ್ಮನ್ ಮೇಲೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. “ಇದು ಫರ್ಮನ್ ಮಾಡಿದ ಪಿತೂರಿ. ಕಳೆದ 15-20 ದಿನಗಳ ಹಿಂದೆ ಆತ ಮಗಳೊಂದಿಗೆ ಮಾತನಾಡಿಸಿದ್ದನು, ಅದಾದ ನಂತರ ಇಬ್ಬರೂ ಫೋನ್ ಕರೆಗಳಿಗೆ ಸ್ಪಂದಿಸುತ್ತಿಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮಗಳ ನಾಪತ್ತೆಗೆ ಫರ್ಮನ್ ಅವರೇ ನೇರ ಕಾರಣ ಎಂದು ಅವರು ದೂರಿದ್ದಾರೆ.

https://x.com/Shunyta_007/status/2043304974223044791?s=20

TAGGED:Mahakumbh's viral girl Monalisa goes missing
Share This Article
Facebook Twitter Copy Link Print
Previous Article ಹೆಣ್ಣನ್ನು ಮಾತ್ರವಲ್ಲ, ಪುರುಷರನ್ನೂ ಕಾಡುತ್ತೆ ಸ್ತನ ಕ್ಯಾನ್ಸರ್​! ಅಧ್ಯಯನದಲ್ಲಿ ಆಘಾತಕಾರಿ ಅಂಶ ಬಯಲು
Next Article ಇನ್ಮುಂದೆ ಉಚಿತವಾಗಿ ಸಿಗುತ್ತಿದ್ದ 150 ಚಾನೆಲ್ ಗಳಿಗೂ ಹಣ ಪಾವತಿಸಬೇಕು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?