Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ: 100ಕ್ಕೂ ಅಧಿಕ ಜನ ಬಲಿ
ದೇಶಪ್ರಮುಖವಿದೇಶ

ನಾಗರಿಕರ ಮೇಲೆ ನೈಜೀರಿಯಾ ವೈಮಾನಿಕ ದಾಳಿ: 100ಕ್ಕೂ ಅಧಿಕ ಜನ ಬಲಿ

Share
1 Min Read
SHARE

newsics.com

ನೈಜೀರಿಯಾದಲ್ಲಿ ಉಗ್ರರನ್ನು ಸದೆಬಡಿಯಲು ನಡೆಸಿದ ಮಿಲಿಟರಿ ವೈಮಾನಿಕ ದಾಳಿಯು ದಾರಿ ತಪ್ಪಿ ನಾಗರಿಕರ ಮೇಲೆ ಅಪ್ಪಳಿಸಿದ್ದು, ಕನಿಷ್ಠ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ನೈಜೀರಿಯನ್ ವಾಯುಪಡೆಯು ಆ ಭಾಗದಲ್ಲಿ ಸಕ್ರಿಯವಾಗಿರುವ ಜಿಹಾದಿ ಹೋರಾಟಗಾರರನ್ನು ಸದೆಬಡಿಯಲು ಕಾರ್ಯಾಚರಣೆ ನಡೆಸುತ್ತಿತ್ತು. ಬೊರ್ನೊ ಮತ್ತು ಯೋಬೆ ರಾಜ್ಯಗಳ ಗಡಿ ಭಾಗದಲ್ಲಿರುವ ಗ್ರಾಮವೊಂದರ ಮಾರುಕಟ್ಟೆಯಲ್ಲಿ ಜನಜಂಗುಳಿ ಇದ್ದ ಸಮಯದಲ್ಲಿ ಈ ವೈಮಾನಿಕ ದಾಳಿ ನಡೆದಿದೆ.

ಅಧಿಕಾರಿಗಳು ಈ ಘಟನೆಯನ್ನು ‘ಮಿಸ್‌ಫೈರ್’ ಎಂದು ಒಪ್ಪಿಕೊಂಡಿದ್ದಾರೆ. ಉಗ್ರರ ಅಡಗುತಾಣ ಎಂದು ಭಾವಿಸಿ ನಡೆಸಿದ ಬಾಂಬ್ ದಾಳಿಯು ನೇರವಾಗಿ ಮಾರುಕಟ್ಟೆಯ ಮೇಲೆ ಬಿದ್ದಿದೆ. ಬದುಕುಳಿದವರ ಹೇಳಿಕೆಗಳನ್ನು ಉಲ್ಲೇಖಿಸಿರುವ ಅಮ್ನೆಸ್ಟಿ ಇಂಟರ್ನ್ಯಾಷನಲ್, ಕನಿಷ್ಠ 100 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ದೃಢಪಡಿಸಿದೆ. ದಶಕಗಳಿಂದ ದಂಗೆಕೋರರ ಹಾವಳಿಯಿಂದ ತತ್ತರಿಸಿರುವ ಈ ಪ್ರದೇಶದಲ್ಲಿ ಈಗ ಸ್ವತಃ ದೇಶದ ಸೇನೆಯೇ ನಡೆಸಿದ ಈ ದಾಳಿ ಜನರಲ್ಲಿ ಆತಂಕ ಮೂಡಿಸಿದೆ.

https://www.newsics.com/2026/04/13/woman-breastfeeding-cat-on-plane-fellow-passenger-attacks-her/

 

TAGGED:Nigerian airstrikes on civilians: Over 100 killed
Share This Article
Facebook Twitter Copy Link Print
Previous Article ವಿಮಾನದಲ್ಲಿ ಬೆಕ್ಕಿಗೆ ಎದೆಹಾಲುಣಿಸುತ್ತಿದ್ದ ಮಹಿಳೆ: ರಂಪಾಟ ಮಾಡಿದ ಸಹಪ್ರಯಾಣಿಕ : ವಿಡಿಯೋ ನೋಡಿ
Next Article ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿ ಜಿಮ್‌ ಟ್ರೈನರ್‌ ಆತ್ಮ*ಹತ್ಯೆ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?