Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ :ಹವಾಮಾನ ಇಲಾಖೆ ಮುಂಚೆ ಮುನ್ಸೂಚನೆ
ಕರ್ನಾಟಕಪ್ರಮುಖ

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ :ಹವಾಮಾನ ಇಲಾಖೆ ಮುಂಚೆ ಮುನ್ಸೂಚನೆ

Share
1 Min Read
SHARE

newsics.com

ಕರ್ನಾಟಕದಾದ್ಯಂತ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರನ್ನು ಕಂಗಾಲಾಗಿಸಿದೆ. ಈ ಮಧ್ಯೆ ವರುಣ ತುಸು ತಂಪೆರೆಯಲ್ಲಿದ್ದಾನೆ.

ಏಪ್ರಿಲ್ 13 ಮತ್ತು 14 ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮಳೆಯ ಸಮಯದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ. ಇದಲ್ಲದೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮಲೆನಾಡು ಪ್ರಾಂತ್ಯದ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕರಾವಳಿಗೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಸದ್ಯಕ್ಕೆ ಈ ಜಿಲ್ಲೆಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಿದ್ದರೂ, ಏಪ್ರಿಲ್ 15ರ ಬಳಿಕ ವಾತಾವರಣದಲ್ಲಿ ಮಹತ್ತರ ಬದಲಾವಣೆಯಾಗಲಿದ್ದು, ಗುಡುಗು ಸಹಿತ ಮಳೆಯು ಭೂಮಿಯನ್ನು ತಂಪು ಮಾಡಲಿದೆ.

https://www.newsics.com/2026/04/13/gym-trainer-commits-suicide-after-falling-in-love-with-married-woman-blackmailing-her/

 

TAGGED:Thunderstorms expected in many parts of the state: Meteorological Department forecasts in advance
Share This Article
Facebook Twitter Copy Link Print
Previous Article ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿ ಜಿಮ್‌ ಟ್ರೈನರ್‌ ಆತ್ಮ*ಹತ್ಯೆ
Next Article ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ: ದೆಹಲಿ ಸರ್ಕಾರ ಘೋಷಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?