ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

ವಚನಾನಂದ ಸ್ವಾಮೀಜಿಗೆ ಬಿಗ್​​ ಶಾಕ್​​ ಕೊಡಲಾಗಿದ್ದು, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಗಿದೆ. ಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ ತಿಳಿಸಿದ್ದಾರೆ. ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ ಎಚ್. ಪಿ. ಬಸವರಾಜ್ ಕಿಡಿ ಕಾರಿದ್ದಾರೆ. ಸಭೆಯಲ್ಲಿ ವಚನಾನಂದ ಸ್ವಾಮೀಜಿಗಳನ್ನ ಮಠದ ಗುರು … Continue reading ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ