ಬೇಸಿಗೆಯಲ್ಲಿ ಯಾವ ನೀರು ನಿಮ್ಮ ದೇಹಕ್ಕೆ ಬೆಸ್ಟ್ ?

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ದೇಹವನ್ನು ಹೈಡ್ರೇಟ್ ಆಗಿ ಇಡುವುದು ಅತ್ಯಂತ ಮುಖ್ಯವಾಗುತ್ತದೆ. ಈ ಸಮಯದಲ್ಲಿ ತಣ್ಣೀರು ಕುಡಿಯುವ ಅಭ್ಯಾಸ ಹೆಚ್ಚಾಗಿದ್ದರೂ, ಆರೋಗ್ಯದ ದೃಷ್ಟಿಯಿಂದ ಯಾವ ರೀತಿಯ ನೀರು ಉತ್ತಮ ಎಂಬ ಬಗ್ಗೆ ತಜ್ಞರು ಮಹತ್ವದ ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ತಣ್ಣೀರು ತಕ್ಷಣ ತಂಪು ನೀಡಿದರೂ, ಅದನ್ನು ಹೆಚ್ಚಾಗಿ ಸೇವಿಸುವುದು ಜೀರ್ಣಕ್ರಿಯೆಗೆ ಅಡ್ಡಿಯಾಗಬಹುದು. ದೇಹದ ಒಳಗಿನ ತಾಪಮಾನವನ್ನು ತಕ್ಷಣ ಕಡಿಮೆ ಮಾಡುವುದರಿಂದ ಜೀರ್ಣಕ್ರಿಯೆ ನಿಧಾನಗೊಳ್ಳುವ ಸಾಧ್ಯತೆ ಇದೆ. ವಿಶೇಷವಾಗಿ ಊಟದ ನಂತರ ತಣ್ಣೀರು ಕುಡಿಯುವುದರಿಂದ ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. … Continue reading ಬೇಸಿಗೆಯಲ್ಲಿ ಯಾವ ನೀರು ನಿಮ್ಮ ದೇಹಕ್ಕೆ ಬೆಸ್ಟ್ ?