Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತಿ, ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!
ಕರ್ನಾಟಕಪ್ರಮುಖ

ಪತಿ, ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ!

Share
1 Min Read
SHARE

newsics.com

ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ ಮಹಿಳೆಯೊಬ್ಬರು, ಈಗ ತನ್ನ ಹಳೇ ಪ್ರೇಮಿಯ ಜೊತೆ ರಾತ್ರೋರಾತ್ರಿ ಪರಾರಿಯಾಗಿ ಕಾರಿನಲ್ಲೇ ಮದುವೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಒಂದು ಬಾರಿ ಓಡಿಹೋಗಲು ಯತ್ನಿಸಿದ್ದಾಗ ಪೋಷಕರ ದೂರಿನ ಮೇರೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಮನವೊಲಿಸಿ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು ಎಂಬುದು ತಿಳಿದುಬಂದಿದೆ. ಆದರೆ, ನಂತರ ಅಲ್ಲಿಂದಲೂ ಹೇಗೋ ತಪ್ಪಿಸಿಕೊಂಡ ಆಕೆ, ಪ್ರಿಯಕರನ ಜತೆ ಓಡಿಹೋಗಿ ಕಾರಿನಲ್ಲೇ ಮದುವೆಯಾಗಿದ್ದಾರೆ!

ಹರ್ಷಿತಾಗೆ 2017ರಲ್ಲಿ ಹಾಸನ ತಾಲೂಕಿನ ಮುಕಂದೂರು ಗ್ರಾಮದ ಪ್ರಕಾಶ್ ಅವರೊಂದಿಗೆ ವಿವಾಹವಾಗಿತ್ತು. ಪ್ರಕಾಶ್ ಅವರು ಹರ್ಷಿತಾ ಅವರ ಅತ್ತೆಯ ಮಗನಾಗಿದ್ದು, ದಂಪತಿಗೆ ಏಳು ವರ್ಷದ ಗಂಡು ಮಗನಿದ್ದಾನೆ. ಮಾರ್ಚ್ 30ರಂದು ‘ಆಸ್ಪತ್ರೆಗೆ ಹೋಗಿ ಬರುತ್ತೇನೆ’ ಎಂದು ಮನೆಯಿಂದ ಹೋದ ಹರ್ಷಿತಾ ವಾಪಸ್ ಬಂದಿರಲಿಲ್ಲ.

ಮಗಳು ಕಾಣೆಯಾಗಿರುವ ಬಗ್ಗೆ ಹರ್ಷಿತಾ ಪೋಷಕರು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹರ್ಷಿತಾಳನ್ನು ಪತ್ತೆಹಚ್ಚಿ ಠಾಣೆಗೆ ಕರೆತಂದಿದ್ದರು. ಈ ವೇಳೆ ಪತಿ ಪ್ರಕಾಶ್ ಜೊತೆ ಹೋಗಲು ನಿರಾಕರಿಸಿದ ಹರ್ಷಿತಾ, ತನ್ನ ಪ್ರಿಯಕರ ಸಚಿನ್ ಜೊತೆಗೇ ಹೋಗುವುದಾಗಿ ಹಠ ಹಿಡಿದಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಆಕೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದರು.

ಪತಿಯ ಮಾತು ನಂಬಿ ಮನೆಗೆ ಬಂದ ಕೆಲವೇ ಗಂಟೆಗಳಲ್ಲಿ, ಪ್ರಿಯಕರನಿಗೆ ಫೋನ್ ಮಾಡಿ ಕರೆಸಿಕೊಂಡ ಮಹಿಳೆ ಯಾರಿಗೂ ತಿಳಿಯದಂತೆ ಎಸ್ಕೇಪ್ ಆಗಿದ್ದಾಳೆ. ಕೇವಲ ಓಡಿ ಹೋದದ್ದಷ್ಟೇ ಅಲ್ಲದೆ, ಪ್ರಿಯಕರನ ಜೊತೆ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡಿದ್ದಾಳೆ.

ತನ್ನನ್ನು ನಂಬಿಸಿ ಮನೆಗೆ ಬಂದ ಪತ್ನಿ ಹೀಗೆ ಮಾಡುತ್ತಾರೆ ಎಂದು ಊಹಿಸದ ಪತಿ ಮತ್ತು ಆಕೆಯ ಕುಟುಂಬಸ್ಥರು ಈ ಘಟನೆಯಿಂದ ಕಂಗಾಲಾಗಿದ್ದಾರೆ.

https://www.newsics.com/2026/04/13/from-now-on-you-will-have-to-pay-for-even-the-150-channels-that-were-available-for-free/

 

TAGGED:Woman leaves husband and son to marry lover in car!
Share This Article
Facebook Twitter Copy Link Print
Previous Article ಇನ್ಮುಂದೆ ಉಚಿತವಾಗಿ ಸಿಗುತ್ತಿದ್ದ 150 ಚಾನೆಲ್ ಗಳಿಗೂ ಹಣ ಪಾವತಿಸಬೇಕು
Next Article ಜಯ ಮೃತ್ಯುಂಜಯ ಸ್ವಾಮೀಜಿ ಪ್ರಕರಣಕ್ಕೆ ಹೊಸ ತಿರುವು : ಲೈಂಗಿಕ ದೌರ್ಜನ್ಯವೇ ಎಸಗಿಲ್ಲ ಎಂದ ಮಹಿಳೆ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?