Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ರಾಜೀನಾಮೆ, ಬಿಜೆಪಿಗೊಲಿದ ಸಿಎಂ ಗದ್ದುಗೆ
ದೇಶ

10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ರಾಜೀನಾಮೆ, ಬಿಜೆಪಿಗೊಲಿದ ಸಿಎಂ ಗದ್ದುಗೆ

Share
1 Min Read
SHARE

ಸುಮಾರು ಎರಡು ದಶಕಗಳ ಕಾಲ 10 ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರ ಯುಗಾಂತ್ಯವಾಗಿದೆ.

ಇತ್ತೀಚಿಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿತೀಶ್ ಕುಮಾರ್ ಅವರು ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಸಚಿವ ಸಂಪುಟವನ್ನು ವಿಸರ್ಜಿಸುವಂತೆ ರಾಜ್ಯಪಾಲರಿಗೆ ಪತ್ರ ಬರೆದ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ಲೋಕ ಭವನಕ್ಕೆ ತೆರಳಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್(ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇದಾದ ಸ್ವಲ್ಪ ಸಮಯದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು, ತಮ್ಮಿಂದ ಅಧಿಕಾರ ವಹಿಸಿಕೊಳ್ಳುವ ಹೊಸ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಬಿಜೆಪಿ ಬಿಹಾರದಲ್ಲಿ ಮುಂದಿನ ಸರ್ಕಾರವನ್ನು ರಚಿಸಲು ಸಜ್ಜಾಗಿದ್ದು, ಬಿಹಾರದ ಮುಂದಿನ ಮುಖ್ಯಮಂತ್ರಿ ನಾಳೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೆ ಉನ್ನತ ಹುದ್ದೆಗೆ ಬಿಜೆಪಿಯಿಂದ ಯಾರು ನೇಮಕಗೊಳ್ಳುತ್ತಾರೆ ಎಂಬುದರ ಬಗ್ಗೆ ಸಸ್ಪೆನ್ಸ್ ಕಾಯ್ದುಕೊಂಡಿದೆ.

ನಿತೀಶ್ ಕುಮಾರ್ ಅವರು ಕಳೆದ ವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ; ಆಗಿದ್ದೇನು?

TAGGED:10-time Bihar CM Nitish Kumar's End: Finally Resigns; Tomorrow BJP will take oath as Chief Minister
Share This Article
Facebook Twitter Copy Link Print
Previous Article ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ; ಆಗಿದ್ದೇನು?
Next Article ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ದಿನ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?