Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ; ಆಗಿದ್ದೇನು?
ದೇಶ

ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ; ಆಗಿದ್ದೇನು?

Share
1 Min Read
SHARE

ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿಯ ಗರ್ಭದಲ್ಲೇ ಉಳಿದ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ತಲುಪಲು ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಾಗ, ಮಹಿಳೆಯ ನೋವು ತೀವ್ರಗೊಂಡಿದೆ.

ಆಂಬ್ಯುಲೆನ್ಸ್‌ನಲ್ಲಿದ್ದ ಆಶಾ ಕಾರ್ಯಕರ್ತೆ, ವೈದ್ಯರಿಗಾಗಿ ಕಾಯುವ ಬದಲು ತಾನೇ ಹೆರಿಗೆ ಮಾಡಿಸಲು ಮುಂದಾಗಿದ್ದಾಳೆ. ಮಹಿಳೆಗೆ ನೋವು ನಿವಾರಕ ಇಂಜೆಕ್ಷನ್ ನೀಡಿ, ಬಲವಂತವಾಗಿ ಸಾಮಾನ್ಯ ಹೆರಿಗೆ (Normal Delivery) ಮಾಡಲು ಪ್ರಯತ್ನಿಸಿದ್ದಾಳೆ. ಈ ಸಂದರ್ಭದಲ್ಲಿ ಮಗುವಿನ ದೇಹ ಹೊರಬಂದರೂ, ತಲೆ ಮಾತ್ರ ಗರ್ಭದ ಒಳಗೇ ಸಿಲುಕಿಕೊಂಡಿದೆ. ಸಿಬ್ಬಂದಿ ಬಲವಂತವಾಗಿ ಎಳೆದ ಪರಿಣಾಮ, ಮಗುವಿನ ದೇಹ ಮತ್ತು ತಲೆ ಬೇರ್ಪಟ್ಟು, ದೇಹ ಮಾತ್ರ ಕೈಗೆ ಬಂದಿದೆ!

ತಮ್ಮ ತಪ್ಪಿನಿಂದ ಮಗು ಸಾವನ್ನಪ್ಪಿದ್ದನ್ನು ಕಂಡು ಭಯಭೀತರಾದ ಆರೋಗ್ಯ ಕಾರ್ಯಕರ್ತರು, ಸತ್ಯವನ್ನು ಮರೆಮಾಚಿ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಲ್ಲಿಂದ ಅವರನ್ನು ಜಿಲ್ಲಾ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಮಾಡಿದ ವೈದ್ಯರು ದಂಗಾಗಿ ಹೋಗಿದ್ದಾರೆ. ತಾಯಿಯ ಗರ್ಭದೊಳಗೆ ಮಗುವಿನ ಕತ್ತರಿಸಿದ ತಲೆ ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ವೈದ್ಯರು ತುರ್ತು ಶಸ್ತ್ರಚಿಕಿತ್ಸೆ ನಡೆಸಿ ತಲೆಯನ್ನು ಹೊರತೆಗೆದಿದ್ದಾರೆ. ಅದೃಷ್ಟವಶಾತ್ ತಾಯಿ ಪ್ರಸ್ತುತ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆ ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಆದರೆ, ಇಷ್ಟು ದೊಡ್ಡ ಅನಾಹುತ ನಡೆದರೂ ಜಿಲ್ಲಾಡಳಿತ ಮಾತ್ರ ಇನ್ನೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

₹9 ಸಂಬಳ ಹೆಚ್ಚಳದ ಬಗ್ಗೆ ದೆಹಲಿ ಟೆಕ್ಕಿ ಹೇಳಿದ್ದೇನು?; ಪೋಸ್ಟ್ ವೈರಲ್.!

TAGGED:ASHA worker forcibly pulled the baby out of the womb; what happened?
Share This Article
Facebook Twitter Copy Link Print
Previous Article ₹9 ಸಂಬಳ ಹೆಚ್ಚಳದ ಬಗ್ಗೆ ದೆಹಲಿ ಟೆಕ್ಕಿ ಹೇಳಿದ್ದೇನು?; ಪೋಸ್ಟ್ ವೈರಲ್.!
Next Article 10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ರಾಜೀನಾಮೆ, ಬಿಜೆಪಿಗೊಲಿದ ಸಿಎಂ ಗದ್ದುಗೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?