ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ; ಆಗಿದ್ದೇನು?

ಆಂಬ್ಯುಲೆನ್ಸ್ ಸಿಬ್ಬಂದಿಯ ಅತಿಯಾದ ಆತ್ಮವಿಶ್ವಾಸ ಮತ್ತು ಅಮಾನವೀಯ ನಿರ್ಲಕ್ಷ್ಯಕ್ಕೆ ಏಳು ತಿಂಗಳ ಹಸುಗೂಸು ಬಲಿಯಾಗಿದ್ದಲ್ಲದೆ, ಮಗುವಿನ ಕತ್ತರಿಸಿದ ತಲೆ ತಾಯಿಯ ಗರ್ಭದಲ್ಲೇ ಉಳಿದ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಏಳು ತಿಂಗಳ ಗರ್ಭಿಣಿ ಪ್ರೇಮಾ ದೇವಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಕುದ್ರಾಹಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತಿತ್ತು. ಆಸ್ಪತ್ರೆಗೆ ತಲುಪಲು ಇನ್ನು ಕೆಲವೇ ನಿಮಿಷಗಳು ಬಾಕಿ ಇರುವಾಗ, ಮಹಿಳೆಯ ನೋವು ತೀವ್ರಗೊಂಡಿದೆ. ಆಂಬ್ಯುಲೆನ್ಸ್‌ನಲ್ಲಿದ್ದ ಆಶಾ ಕಾರ್ಯಕರ್ತೆ, ವೈದ್ಯರಿಗಾಗಿ ಕಾಯುವ ಬದಲು … Continue reading ಗರ್ಭದಿಂದ ಹೊರಬಂದ ಶಿಶುವನ್ನು ಬಲವಾಗಿ ಎಳೆದ ಆಶಾ ಕಾರ್ಯಕರ್ತೆ; ಆಗಿದ್ದೇನು?