ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದವಳನ್ನು ಸುಟ್ಟ ಹಾಕಿದ ಕುಟುಂಬಸ್ಥರು.!

ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮರ್ಯಾದೆ ಕಳೆದಳು ಎಂಬ ಕಾರಣಕ್ಕೆ ಸ್ವಂತ ಕುಟುಂಬದವರೇ ಯುವತಿಯೊಬ್ಬಳನ್ನು ಹತ್ಯೆ ಮಾಡಿ, ಸಾಕ್ಷ್ಯ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ ಸಂತೋಷ ಹಳವಿ (24) ಎಂಬಾಕೆಯೇ ಕೊಲೆಯಾದ ದುರ್ದೈವಿ. ಸತ್ಯವ್ವಳಿಗೆ ಈ ಹಿಂದೆ ಮದುವೆಯಾಗಿತ್ತು. ಆದರೆ, ಆಕೆ ತನ್ನ ಪತಿಯನ್ನು ಬಿಟ್ಟು ತಾನು ಪ್ರೀತಿಸುತ್ತಿದ್ದ ಕೃಷ್ಣಾ ಪಾಟೀಲ (28) ಎಂಬಾತನ ಜೊತೆ ಮನೆ … Continue reading ಪತಿ ಬಿಟ್ಟು ಲವರ್ ಜೊತೆಗೆ ಓಡಿ ಹೋಗಿದ್ದವಳನ್ನು ಸುಟ್ಟ ಹಾಕಿದ ಕುಟುಂಬಸ್ಥರು.!