ರಾಜ್ಯದ ಜೈಲು ಕಾಯಲು 550 ಮಾಜಿ ಯೋಧರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

ಅಕ್ರಮ ಚಟುವಟಿಕೆಯಿಂದ ಟೀಕೆಗೆ ಗುರಿಯಾಗುವ ನಾಡಿನ ಸೆರೆಮನೆಗಳ ಕಾವಲಿಗೆ ಮಾಜಿ ಯೋಧರನ್ನು ನೇಮಿಸಿಕೊಳ್ಳಲು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮಾಜಿ ಸೈನಿಕರ ನೇಮಿಸುವ ಸಂಬಂಧ ಬಂದೀಖಾನೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರವು ಹಸಿರು ನಿಶಾನೆ ತೋರಿಸಿದೆ. ಈ ಬೆನ್ನಲ್ಲೇ ಈ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳುವ ವಿಚಾರವಾಗಿ ರಾಜ್ಯ ಮಾಜಿ ಸೈನಿಕರ ಕಲ್ಯಾಣ ಸಮಾಜದ ನಿರ್ದೇಶಕರಿಗೆ ಬಂದೀಖಾನೆ ಇಲಾಖೆಯ ಮುಖ್ಯಸ್ಥ ಹಾಗೂ ಡಿಜಿಪಿ ಅಲೋಕ್ ಕುಮಾರ್ ಪತ್ರ ಬರೆದಿದ್ದಾರೆ. ಈ … Continue reading ರಾಜ್ಯದ ಜೈಲು ಕಾಯಲು 550 ಮಾಜಿ ಯೋಧರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ