Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕೆಲಸವಿಲ್ಲದ ಪತಿಯಿಂದ ಹೆಚ್ಚಿನ ಜೀವನಾಂಶವನ್ನು ಪಡೆಯುವುದು ಅಸಾಧ್ಯ :ಹೈಕೋರ್ಟ್ ಮಹತ್ವದ ಆದೇಶ
Uncategorized

ಕೆಲಸವಿಲ್ಲದ ಪತಿಯಿಂದ ಹೆಚ್ಚಿನ ಜೀವನಾಂಶವನ್ನು ಪಡೆಯುವುದು ಅಸಾಧ್ಯ :ಹೈಕೋರ್ಟ್ ಮಹತ್ವದ ಆದೇಶ

Share
1 Min Read
SHARE

newsics.com

ಬೆಂಗಳೂರು: ಪತಿಯು ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದು, ಪತ್ನಿಯು ದುಡಿಯುತ್ತಿರುವ ಸಂದರ್ಭದಲ್ಲಿ, ಪತಿಯಿಂದ ಹೆಚ್ಚಿನ ಜೀವನಾಂಶವನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಜೀವನಾಂಶದ ಮೊತ್ತವನ್ನು ಹೆಚ್ಚಿಸಬೇಕೆಂದು ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.ಕೌಟುಂಬಿಕ ಹಿಂಸಾಚಾರ ಕಾಯಿದೆಯಡಿ ಜೀವನಾಂಶ ಹೆಚ್ಚಳ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿ ಹಾಗೂ ಜೀವನಾಂಶ ಪಾವತಿ ರದ್ದುಗೊಳಿಸುವಂತೆ ಕೋರಿ ಪತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠ ನಡೆಸಿತು.

ಈ ಹಿಂದೆ ಕೌಟುಂಬಿಕ ನ್ಯಾಯಾಲಯವು ಪತ್ನಿಗೆ ಮಾಸಿಕ 9 ಸಾವಿರ ರೂ. ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿತ್ತು. ಇದನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.ಪತಿಗೆ ಸೇರಬೇಕಾದ ಪೂರ್ವಜರ ಆಸ್ತಿ ಇನ್ನೂ ಹಂಚಿಕೆಯಾಗಿಲ್ಲ. ಕೇವಲ ಪೂರ್ವಜರ ಆಸ್ತಿ ಇದೆ ಎಂಬ ಕಾರಣಕ್ಕೆ ಜೀವನಾಂಶದ ಮೊತ್ತವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

https://www.newsics.com/2026/04/14/child-dies-after-eating-diaper-due-to-hunger-parents-arrested/

TAGGED:It is impossible to get more maintenance from an unemployed husband: High Court orders
Share This Article
Facebook Twitter Copy Link Print
Previous Article ಹಸಿವು ತಾಳಲಾರದೆ ಡೈಪರ್ ತಿಂದು ಮಗು ಸಾವು : ಪೋಷಕರು ಅರೆಸ್ಟ್
Next Article ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮತಾಂತರ ಒತ್ತಾಯ : ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್ನಲ್ಲಿ ಸಿಕ್ಕಿಬಿದ್ದ ಕಾಮಾಂಧರು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?