Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೇವಲ 3.5 ಲಕ್ಷ ಗಳಿಸಿದ ಮೋಹನ್​​ಲಾಲ್​ ಸಿನಿಮಾ
ಪ್ರಮುಖಮನರಂಜನೆ

ಕೇವಲ 3.5 ಲಕ್ಷ ಗಳಿಸಿದ ಮೋಹನ್​​ಲಾಲ್​ ಸಿನಿಮಾ

Share
1 Min Read
SHARE

ಮಲಯಾಳಂ ಚಿತ್ರರಂಗದಲ್ಲಿ ನಟ ಮೋಹನ್ ಲಾಲ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಳ್ಳುತ್ತವೆ. ಆದರೆ, ಈಗ ಕೇರಳದಲ್ಲಿ ರಿಲೀಸ್ ಆಗಿರುವ ಸಿನಿಮಾ ಒಂದು ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿದೆ.

ಈ ರೀತಿ ಹೀನಾಯ ಕಲೆಕ್ಷನ್ ಮಾಡಿದ ಚಿತ್ರ ‘ದೃಶ್ಯಂ 2’. ಜೀತು ಜೊಸೆಫ್ ನಿರ್ದೇಶನದ ಈ ಚಿತ್ರ ಕೊವಿಡ್ ಸಮಯದಲ್ಲಿ ಒಟಿಟಿಯಲ್ಲಿ ನೇರವಾಗಿ ತೆರೆಗೆ ಬಂತು. ಈಗ ಈ ಸರಣಿಯ 3ನೇ ಪಾರ್ಟ್ ಮೇ 21ರಂದು​ ತೆರೆಗೆ ಬರುತ್ತಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಅದಕ್ಕೂ ಮೊದಲು ‘ದೃಶ್ಯಂ 2’ ಚಿತ್ರವನ್ನು ಥಿಯೇಟರ್​​​ನಲ್ಲಿ ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇತ್ತು. ಅದನ್ನು ಅನುಷ್ಠಾನಕ್ಕೂ ತರಲಾಯಿತು.

ಆದರೆ, ‘ದೃಶ್ಯಂ 2′ ಚಿತ್ರ ಗಳಿಕೆ ಮಾಡಿದ್ದು ಕೇವಲ 3.5 ಲಕ್ಷ ರೂಪಾಯಿ ಮಾತ್ರ. ಇದು ತಂಡಕ್ಕೆ ಹೊರೆಯಾಗಿದೆ. ಕೇರಳದಲ್ಲಿ ಚುನಾವಣೆ ಕಾವು ಜೋರಾಗಿತ್ತು. ಅಲ್ಲದೆ, ಸಿನಿಮಾ ಈಗಾಗಲೇ ಒಟಿಟಿಯಲ್ಲಿ ಲಭ್ಯವಿದ್ದು, ಅನೇಕರು ಇದನ್ನು ವೀಕ್ಷಿಸಿದ್ದಾರೆ. ಈ ಎಲ್ಲಾ ಕಾರಣದಿಂದ ಜನರು ಸಿನಿಮಾನ ಥಿಯೇಟರ್​​ನಲ್ಲಿ ನೋಡಿಲ್ಲ.’ದೃಶ್ಯಂ 3’ ಚಿತ್ರದ ಬಗ್ಗೆ ಸದ್ಯ ನಿರೀಕ್ಷೆ ಇದೆ. ಈ ಚಿತ್ರ ಥಿಯೇಟರ್​​ನಲ್ಲಿ ರಿಲೀಸ್ ಆಗಿ ಗೆಲ್ಲುವ ನಿರೀಕ್ಷೆ ಇದೆ.

‘ದೃಶ್ಯಂ’ ಹಾಗೂ ‘ದೃಶ್ಯಂ 2’ ಚಿತ್ರಗಳು ಪ್ರತಿ ಹಂತದಲ್ಲೂ ಟ್ವಿಸ್ಟ್​ಗಳು ಇದ್ದವು. ಎರಡನೇ ಪಾರ್ಟ್ ಕೊನೆಯಲ್ಲಿ ಮೂರನೇ ಪಾರ್ಟ್​ಗೆ ಕನೆಕ್ಷನ್ ನೀಡಲಾಗಿತ್ತು. ಈ ಸಿನಿಮಾದಲ್ಲೂ ಥ್ರಿಲ್ಲರ್ ಇರಲಿದೆ ಎಂದು ಅನೇಕರು ಊಹಿಸಿದ್ದರು. ಆದರೆ, ಇದು ಥ್ರಿಲ್ಲರ್ ಸಿನಿಮಾ ಅಲ್ಲ ಎಂದು ನಿರ್ದೇಶಕರು ಹೇಳಿದ್ದರು.

‘ನಾನು ಇದನ್ನು ಹಣಕ್ಕಾಗಿ ಮಾಡುತ್ತಿಲ್ಲ ಎಂಬುದನ್ನು ನಿರ್ಮಾಪಕರಿಗೂ ಹೇಳಿದ್ದೇನೆ. ಇದು ಥ್ರಿಲ್ಲರ್ ಸಿನಿಮಾ ಅಲ್ಲ. ಜಾರ್ಜ್​ ಕುಟ್ಟಿ ಮತ್ತು ಕುಟುಂಬದವರಿಗೆ ಏನಾಯಿತು ಎಂಬುದಷ್ಟೇ ಚಿತ್ರದಲ್ಲಿ ಇರಲಿದೆ. ಇದನ್ನು ನಾನು ನಿರ್ಮಾಪಕರಿಗೆ ಮನದಟ್ಟು ಮಾಡಿಕೊಟ್ಟಿದ್ದೇನೆ. ಇದರಲ್ಲಿ ರಿಸ್ಕ್ ಇದೆ’ ಎಂದು ಅವರು ಹೇಳಿದ್ದರು.

 

ನನ್ನ ಕೊನೆಯ ಆಸೆ ಈಡೇರಿಸು, ದೈಹಿಕ​ ಸಂಬಂಧ ಬೆಳೆಸುವಂತೆ ಶಿಕ್ಷಕಿಗೆ ಬೇಡಿಕೆಯಿಟ್ಟ ವ್ಯಕ್ತಿ..!

TAGGED:Mohanlal's movie earned only 3.5 lakhs
Share This Article
Facebook Twitter Copy Link Print
Previous Article ನನ್ನ ಕೊನೆಯ ಆಸೆ ಈಡೇರಿಸು, ದೈಹಿಕ​ ಸಂಬಂಧ ಬೆಳೆಸುವಂತೆ ಶಿಕ್ಷಕಿಗೆ ಬೇಡಿಕೆಯಿಟ್ಟ ವ್ಯಕ್ತಿ..!
Next Article ರಾಜ್ಯದ ಜೈಲು ಕಾಯಲು 550 ಮಾಜಿ ಯೋಧರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?