ಕೇವಲ 3.5 ಲಕ್ಷ ಗಳಿಸಿದ ಮೋಹನ್​​ಲಾಲ್​ ಸಿನಿಮಾ

ಮಲಯಾಳಂ ಚಿತ್ರರಂಗದಲ್ಲಿ ನಟ ಮೋಹನ್ ಲಾಲ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಸಿನಿಮಾಗಳು ಕೋಟಿ ಕೋಟಿ ಬಾಚಿಕೊಳ್ಳುತ್ತವೆ. ಆದರೆ, ಈಗ ಕೇರಳದಲ್ಲಿ ರಿಲೀಸ್ ಆಗಿರುವ ಸಿನಿಮಾ ಒಂದು ಕೇವಲ 3.5 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಈ ರೀತಿ ಹೀನಾಯ ಕಲೆಕ್ಷನ್ ಮಾಡಿದ ಚಿತ್ರ ‘ದೃಶ್ಯಂ 2’. ಜೀತು ಜೊಸೆಫ್ ನಿರ್ದೇಶನದ ಈ ಚಿತ್ರ ಕೊವಿಡ್ ಸಮಯದಲ್ಲಿ ಒಟಿಟಿಯಲ್ಲಿ ನೇರವಾಗಿ ತೆರೆಗೆ ಬಂತು. ಈಗ ಈ ಸರಣಿಯ 3ನೇ ಪಾರ್ಟ್ ಮೇ 21ರಂದು​ ತೆರೆಗೆ ಬರುತ್ತಿದೆ. ಇದಕ್ಕಾಗಿ … Continue reading ಕೇವಲ 3.5 ಲಕ್ಷ ಗಳಿಸಿದ ಮೋಹನ್​​ಲಾಲ್​ ಸಿನಿಮಾ