Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಾನೆಲ್​ನಲ್ಲಿ ಗಾಯಕಿ ಆಶಾ ಭೋಸ್ಲೆ ನಿಧನದ ಸುದ್ದಿ ಹಾಕುವಂತಿಲ್ಲ ಎಂದು ನಿರ್ಬಂಧ ವಿಧಿಸಿದ ಪಾಕಿಸ್ತಾನ
ದೇಶಪ್ರಮುಖವಿದೇಶ

ಚಾನೆಲ್​ನಲ್ಲಿ ಗಾಯಕಿ ಆಶಾ ಭೋಸ್ಲೆ ನಿಧನದ ಸುದ್ದಿ ಹಾಕುವಂತಿಲ್ಲ ಎಂದು ನಿರ್ಬಂಧ ವಿಧಿಸಿದ ಪಾಕಿಸ್ತಾನ

Share
1 Min Read
SHARE

newsics.com

 ಇಸ್ಲಾಮಾಬಾದ್ :   ಖ್ಯಾತ ಗಾಯಕಿ, ಪದ್ಮವಿಭೂಷಣ ಆಶಾ ಭೋಸ್ಲೆ  ನಿಧನ ( 92 ) ಅವರು ಚಿಕಿತ್ಸೆ ಫಲಿಸದೆ ಮುಂಬೈನಲ್ಲಿ  ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆಶಾ ಭೋಸ್ಲೆ ಅವರು ಹಿಂದಿಯಷ್ಟೇ ಅಲ್ಲದೆ, ಕನ್ನಡ ಹಾಡುಗಳನ್ನು ಕೂಡಾ ಹಾಡಿದ್ದರು. ಆಶಾ ಭೋಸ್ಲೆ ಮತ್ತೆ ಮುಂಗಾರು ಚಿತ್ರದಲ್ಲಿ ಹಾಡಿದ್ದರು.

ಆದರೆ ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿ, ಪಾಕಿಸ್ತಾನದ ಸುದ್ದಿ ವಾಹಿನಿಗಳು ಭಾರತದ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ವರದಿ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ.

ಆಶಾ ಭೋಸ್ಲೆ ಏಪ್ರಿಲ್ 12ರಂದು ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಡಾನ್ ಎಂಬ ಪಾಕಿಸ್ತಾನದ ಮಾಧ್ಯಮ ಇಂದು ಗಾಯಕಿ ಆಶಾ ಭೋಸ್ಲೆ ಅವರ ಕುರಿತಾದ ಲೇಖನದಲ್ಲಿ ‘ಅವರ ಸಂಗೀತವು ಗಡಿಗಳನ್ನು ಮೀರಿ, ಅನೇಕ ಪಾಕಿಸ್ತಾನಿಗಳ ಹೃದಯಗಳನ್ನು ಮುಟ್ಟಿತು’ ಎಂದು ಹೇಳಿದೆ.

ಪಾಕಿಸ್ತಾನದೊಂದಿಗಿನ ಅವರ ಸಂಪರ್ಕ ಮತ್ತು ಪಾಕಿಸ್ತಾನದಲ್ಲಿ ಅವರ ಹೆಸರಿನ ಬಗ್ಗೆ ಇರುವ ಗೊಂದಲದ ಬಗ್ಗೆಯೂ ಆ ಸುದ್ದಿಯಲ್ಲಿ ವಿವರಿಸಲಾಗಿತ್ತು. ಜಿಯೋ ನ್ಯೂಸ್ ಕೂಡ ಅವರಿಗೆ ಸಂಬಂಧಿಸಿದ ವಿಷಯವನ್ನು ಪ್ರಸಾರ ಮಾಡಿತ್ತು. ಈಗ ಆ ಮಾಧ್ಯಮಗಳಿಗೆ ನೋಟಿಸ್ ನೀಡಲಾಗಿದೆ. ಪಾಕಿಸ್ತಾನದ ಹೆಚ್ಚಿನ ಪತ್ರಕರ್ತರು ಮತ್ತು ಈ ನೋಟಿಸ್ ಅನ್ನು ಖಂಡಿಸಿದ್ದಾರೆ.

ಆಶಾ ಭೋಸ್ಲೆ ದೇಶದ ಗಡಿಯನ್ನು ಮೀರಿದ ಗಾಯಕಿ. ಆಶಾ ಭೋಸ್ಲೆ ಸ್ವತಃ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ನೂರ್ ಜಹಾನ್ ಅವರನ್ನು ಮೆಚ್ಚಿಕೊಂಡಿದ್ದರು. ಅವರನ್ನು ಪ್ರೀತಿಯಿಂದ ‘ಅಕ್ಕ’ ಎಂದು ಕರೆಯುತ್ತಿರು. ಅವರು ನುಸ್ರತ್ ಫತೇಹ್ ಅಲಿ ಖಾನ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾಸಿರ್ ಕಾಜ್ಮಿಯಂತಹ ಶ್ರೇಷ್ಠ ಉರ್ದು ಕವಿಗಳ ಕಾವ್ಯಕ್ಕೆ ಅವರು ಜೀವ ತುಂಬಿದ್ದರು’ ಎಂದು ಪತ್ರಕರ್ತ ಅಬ್ಬಾಸ್ ಹೇಳಿದ್ದಾರೆ.

https://www.newsics.com/2026/04/14/what-was-the-cause-of-the-death-of-tourist-srinanda/

TAGGED:Pakistan bans channels from airing news of singer Asha Bhosle's death
Share This Article
Facebook Twitter Copy Link Print
Previous Article ಪ್ರವಾಸಿ ಶ್ರೀನಂದಾ ಸಾವಿಗೆ ಕಾರಣವೇನು? ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ
Next Article ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ : ವೈರಲ್ ವಿಡಿಯೋ ನೋಡಿ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?