ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ
ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗಳು ಯಾವುದೇ ಫಲ ನೀಡದೆ ವಿಫಲವಾದ ಬೆನ್ನಲ್ಲೇ, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸುಮಾರು 40 ನಿಮಿಷಗಳ ಕಾಲ ದೂರವಾಣಿ ಮೂಲಕ ಸುದೀರ್ಘ ಚರ್ಚೆ ನಡೆಸಿದ್ದಾರೆ ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಉದ್ವಿಗ್ನತೆಯ ಮಧ್ಯೆ ಈ ಸಂಭಾಷಣೆ ರಾಜತಾಂತ್ರಿಕವಾಗಿ ಅತ್ಯಂತ ಮಹತ್ವ ಪಡೆದಿದೆ. ಇಸ್ಲಾಮಾಬಾದ್‌ನಲ್ಲಿ ನಡೆದ ಮಾತುಕತೆ ವಿಫಲವಾದ ನಂತರದ ಜಾಗತಿಕ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಇಬ್ಬರೂ ನಾಯಕರು ಸುದೀರ್ಘವಾಗಿ … Continue reading ಪ್ರಧಾನಿ ಮೋದಿ-ಟ್ರಂಪ್ ನಡುವೆ 40 ನಿಮಿಷಗಳ ಕಾಲ ಮಹತ್ವದ ಚರ್ಚೆ
Copy and paste this URL into your WordPress site to embed
Copy and paste this code into your site to embed