Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ದಿನ?
ಕರ್ನಾಟಕಪ್ರಮುಖ

ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ದಿನ?

Share
1 Min Read
SHARE

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ  ಪ್ರಕಟವಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ.

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್ 3ರಿಂದ 21, 2026ರವರೆಗೆ ದಸರಾ ರಜೆ ಹಾಗೂ ಏಪ್ರಿಲ್ 11, 2027ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. 2027ರ ಜೂನ್ ಮೊದಲ ವಾರದಲ್ಲೇ ಸಮವಸ್ತ್ರ ಮತ್ತು ಪಠ್ಯಪುಸ್ತಕ ವಿತರಣೆಗೆ ಆದೇಶಿಸಿರುವ ಇಲಾಖೆಯು, ದಾಖಲಾತಿ ಅಭಿಯಾನದ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆತರಲು ವಿಶೇಷ ಒತ್ತು ನೀಡಿದೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ಶಿಕ್ಷಣ ಇಲಾಖೆ ನಿಗದಿಪಡಿಸಿದ್ದು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ.

TAGGED:do you know how long the Dussehra vacation is this time?School starts from May 29th
Share This Article
Facebook Twitter Copy Link Print
Previous Article 10 ಬಾರಿ ಬಿಹಾರ CM ಆಗಿದ್ದ ನಿತೀಶ್ ಕುಮಾರ್ ರಾಜೀನಾಮೆ, ಬಿಜೆಪಿಗೊಲಿದ ಸಿಎಂ ಗದ್ದುಗೆ
Next Article ಏ.15ಕ್ಕೆ ಬೆಂಗಳೂರಿಗೆ ಪಿಎಂ ಮೋದಿ ಆಗಮನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?